Friday, September 25, 2020
Home ಕೋವಿಡ್-19 ದೇಶದಾದ್ಯಂತ 23 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ದೇಶದಾದ್ಯಂತ 23 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 60,963 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 23,29,639ಕ್ಕೆ ಏರಿಕೆಯಾಗಿದ್ರೆ, 834 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 46,091ಕ್ಕೆ ಬಂದು ನಿಂತಿದೆ.

23,29,639 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 16,396,00ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 6,43,948 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಕರ್ನಾಟಕದಲ್ಲಿ ನಿನ್ನೆ ಒಂದೇ ದಿನಕ್ಕೆ 6,257 ಕೋವಿಡ್​-19 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ನಿನ್ನೆ ಸಾವನ್ನಪ್ಪಿದ್ದವರು 86 ಮಂದಿ. ರಾಜ್ಯದಲ್ಲಿ ಒಟ್ಟು 79,606 ಸಕ್ರಿಯ ಪ್ರಕರಣಗಳಿದ್ದು, ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರು 6,473 ಮಂದಿ.

ದಿ ನ್ಯೂಸ್ 24 ಕನ್ನಡ

TRENDING