Thursday, September 24, 2020
Home ಬೆಂಗಳೂರು ಬೆಂಗಳೂರು ಕೋಮು ಹಿಂಸಾಚಾರ: ಪ್ರಚೋದನಾಕಾರಿ ಪೋಸ್ಟ್ ಮೂಲ ಪತ್ತೆಗೆ ತನಿಖೆಗೆ ದಿಗ್ವಿಜಯ್ ಸಿಂಗ್ ಆಗ್ರಹ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಡಿ. ಜೆ. ಹಳ್ಳಿ ಗಲಭೆ ಪ್ರಕರಣ ;...

ಬೆಂಗಳೂರು ನಗರದ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಬಗ್ಗೆ ಎನ್‌ಐಎ ತನಿಖೆ ಆರಂಭವಾಗಿದೆ. ನಗರದ 12 ಕಡೆಗಳಲ್ಲಿ ಎನ್‌ಐಎ...

ಬೆಂಗಳೂರು ಕೋಮು ಹಿಂಸಾಚಾರ: ಪ್ರಚೋದನಾಕಾರಿ ಪೋಸ್ಟ್ ಮೂಲ ಪತ್ತೆಗೆ ತನಿಖೆಗೆ ದಿಗ್ವಿಜಯ್ ಸಿಂಗ್ ಆಗ್ರಹ

ನವದೆಹಲಿ: ಬೆಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣವಾದ ಪ್ರಚೋದನಾಕಾರಿ ಪೋಸ್ಟ್’ನ ಮೂಲ ಪತ್ತೆಗೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಬುಧವಾರ ತನಿಖೆಗೆ ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ಕೋಮು ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಪೋಸ್ಟ್’ಗೆ ತೀವ್ರ ಖಂಡನೆ ವ್ಯಕ್ತಪಡಿಸುತ್ತೇವೆ. ಪ್ರತೀಯೊಬ್ಬರು ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಳ್ಳುತ್ತೇವೆ. ಪೋಸ್ಟ್ ಶೇರ್ ಮಾಡಿದವರನ್ನು ಬಿಟ್ಟು ಪೋಸ್ಟ್ ಮೊದಲು ಹಾಕಿದ್ದವರು ಯಾರು, ಆ ಪೋಸ್ಟ್ ಎಲ್ಲಿಂದ ಬಂದಿತು ಎಂಬ ಮೂಲ ಪತ್ತೆಗೆ ಪೊಲೀಸರು ಹುಡುಕಾಟ ಆರಂಭಿಸಬೇಕೆಂದು ಹೇಳಿದ್ದಾರೆ.

ಇಸ್ಲಾಂ ಧರ್ಮಗುರು ಮಹಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿ ಪೋಸ್ಟ್ ಮಾಡಲಾಗಿದೆ ಎಂದು ನಿನ್ನೆ ರಾತ್ರಿ ವ್ಯಾಪಕ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು.

ಪುಲಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ನಿವಾಸ, ಸುತ್ತಮುತ್ತಲಿನ ಮನೆಗಳು ಹಾಗೂ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೋಮಿಗೆ ಸೇರಿದ ಉದ್ರಿಕ್ತ ಗುಂಪು ದಾಂಧಲೆ ನಡೆಸಿ, ಸಿಕ್ಕಸಿಕ್ಕ ವಾಹನಗಳು, ಮನೆ-ಮಳಿಗೆಗಳಿಗೆ ಬೆಂಕಿ ಹಚ್ಚಿದ್ದರು. ಶಾಸಕರ ನಿವಾಹ ಹಾಗೂ ಪಕ್ಕದ ಮನೆ ಭಸ್ಮವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಈ ವೇಳೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಘಟನೆ ವೇಳೆ ನೂರಾರು ಸಂಖ್ಯೆಯಲ್ಲಿದ್ದ ಉದ್ರಿಕ್ತರ ಗುಂಪು ಮಾರಾಕಾಸ್ತ್ರಗಳನ್ನು ಹಿಡಿದು ಹಿಂಸಾಚಾರ ನಡೆಸಿದ್ದರು, ಅಲ್ಲದೆ, ಪಟಾಕಿಗಳನ್ನು ಸಿಡಿಸಿ ವಿಕೃತಿ ಮೆರೆದಿದ್ದರು.

TRENDING