Friday, October 23, 2020
Home ಬೆಂಗಳೂರು ಡಿಜೆ ಹಳ್ಳಿ - ಕೆ.ಜಿ. ಹಳ್ಳಿ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಇದೀಗ ಬಂದ ಸುದ್ದಿ

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ರಾಜ್ಯದಲ್ಲಿ ಪ್ರವಾಹಕ್ಕೆ ಅಂದಾಜು 15,000 ಕೋಟಿ ರೂ....

ಬೆಂಗಳೂರು: ನೆರೆ ಪ್ರದೇಶದಲ್ಲಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆ ಆಗದಂತೆ‌ ನೋಡಿಕೊಳ್ಳಿ. ಯಾರ ಬಾಯಿಗೂ ಆಹಾರವಾಗದಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ತಾಕೀತು ಮಾಡಿದರು.

ಡಿಜೆ ಹಳ್ಳಿ – ಕೆ.ಜಿ. ಹಳ್ಳಿ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಸಾಮಾಜಿಕ ಜಾಲತಾಣದ ಪೋಸ್ಟ್‌ ಕಾರಣಕ್ಕೆ ಕಳೆದ ರಾತ್ರಿ ಹೊತ್ತಿ ಉರಿದಿರುವ ರಾಜ್ಯ ರಾಜಧಾನಿ ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಈಗ ಬಿಗಿ ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ.

ಫೇಸ್‌ ಬುಕ್‌ ಪೋಸ್ಟ್‌ ಹಾಕಿದ್ದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ‌ ಸಂಬಂಧಿ ನವೀನ್‌ ಸೇರಿದಂತೆ ಗಲಭೆಗೆ ಕಾರಣರಾದ 130 ಕ್ಕೂ ಅಧಿಕ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಮಧ್ಯೆ ಇಲ್ಲಿನ ವ್ಯಾಪಾರಸ್ಥರು ತಮ್ಮ ಅಂಗಡಿ – ಮುಂಗಟ್ಟುಗಳನ್ನು ಇಂದು ಬಂದ್‌ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಗಲಭೆ ಕುರಿತಂತೆ ಸಮಗ್ರ ಮಾಹಿತಿ ಪಡೆಯುತ್ತಿದ್ದು, ಇಂದು ಮಧ್ಯಾಹ್ನದ ವೇಳೆಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿರುವ ಸಚಿವ ಆರ್.‌ ಅಶೋಕ್‌ ಮತ್ತಷ್ಟು ಮಾಹಿತಿ ನೀಡಲಿದ್ದಾರೆನ್ನಲಾಗಿದೆ. ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಕೂಡಾ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ರಕ್ಷಣೆ ಕೋರುವ ಸಾಧ್ಯತೆ ಇದೆ.

TRENDING