Monday, September 28, 2020
Home ಬೆಂಗಳೂರು ಡಿಜೆ ಹಳ್ಳಿ ಗಲಭೆ ಪ್ರಕರಣ: ಎಸ್ ಡಿಪಿಐ ಸದಸ್ಯನ ಬಂಧನ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಡಿಜೆ ಹಳ್ಳಿ ಗಲಭೆ ಪ್ರಕರಣ: ಎಸ್ ಡಿಪಿಐ ಸದಸ್ಯನ ಬಂಧನ

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಡಿಜೆ ಹಳ್ಳಿ ಪೊಲೀಸ ತನಿಖೆ ವೇಳೆ ಪ್ರಕರಣಕ್ಕೆ ಮಹತ್ತರ ಟ್ವಿಸ್ಟ್ ಸಿಕ್ಕಿದ್ದು, ಎಸ್​ಡಿಪಿಐ ಪಕ್ಷದಿಂದ ವಾರ್ಡ್ ನಂಬರ್ 60ರ ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಮುಜಾಮಿಲ್ ಪಾಷ ಎನ್ನಲಾಗಿದೆ.

ಮುಜಾಮಿಲ್ ಪಾಷ, ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಾಲಗಿರುವ ಗಲಭೆ ಪ್ರಕರಣದ ಎ ಒನ್ ಅರೋಪಿ ಎನ್ನಲಾಗಿದೆ. ಸದ್ಯ ಆತನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಹಿರಿಯ ಆಧಿಕಾರಿಗಳ ನೇತೃತ್ವದಲ್ಲಿ ತನಿಖೆ
ಡಿಜೆ ಹಳ್ಳಿ ಗಲಭೆ ಸಂಬಂಧ ಹಿರಿಯ ಆಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಇಬ್ಬರು ಹೆಚ್ಚುವರಿ‌ ಪೊಲೀಸ್ ಆಯುಕ್ತರು ಹಾಗೂ ಓರ್ವ ಡಿಸಿಪಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಪ್ರಕರಣದ ಹಿಂದೆ ಯಾವ ಸಂಘಟನೆ ಹಾಗೂ ಯಾರ ಕೈವಾಡ ಇದೆ ಎಂಬುದರ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಕೆಲವು ರೌಡಿಗಳು ಘಟನೆಯಲ್ಲಿ ಭಾಗಿಯಾಗಿರೋ ಬಗ್ಗೆ ಸಂಶಯ ವ್ಯಕ್ತವಾಗಿದೆ. ಹಳೇ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಪಟ್ಟಿ ಮಾಡಿ ಬಂಧನಕ್ಕೆ ಬಲೆ ಬೀಸಲಾಗಿದೆ. 

TRENDING