Thursday, October 22, 2020
Home ಸುದ್ದಿ ಜಾಲ ಕಾಮೆಡ್-ಕೆ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಕಾಮೆಡ್-ಕೆ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟದ ಕಾಮೆಡ್-ಕೆ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ.

ಕಾಮೆಡ್ -ಕೆ ಅಧಿಕೃತ ವೆಬ್ಸೈಟ್ ನಲ್ಲಿ ಪ್ರವೇಶಪತ್ರ ಬಿಡುಗಡೆ ಮಾಡಿದ್ದು ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಆಗಸ್ಟ್ 19 ರಂದು ನಡೆಯಲಿರುವ ಕಾಮೆಡ್ -ಕೆ ಪರೀಕ್ಷೆಗೆ ಈಗಾಗಲೇ ನೋಂದಾಯಿಸಿಕೊಂಡ ವಿದ್ಯಾರ್ಥಿಗಳು ಪರೀಕ್ಷೆ ಪ್ರವೇಶಪತ್ರ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ಕೊರೋನಾ ಕಾರಣದಿಂದ ಹಲವು ಬಾರಿ ಮುಂದೂಡಲ್ಪಟ್ಟಿದ್ದ ಕಾಮೆಡ್-ಕೆ ಪರೀಕ್ಷೆ ಆಗಸ್ಟ್ 19 ರಂದು ಬೆಳಗ್ಗೆ 9 ರಿಂದ 12ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ನಡೆಯಲಿದೆ. ಪರೀಕ್ಷೆಯ ನಿಯಮಗಳು ಮತ್ತು ಷರತ್ತುಗಳಲ್ಲಿ ಬದಲಾವಣೆ ಇರುವುದಿಲ್ಲ ಎಂದು ಹೇಳಲಾಗಿದೆ. [email protected] ನಲ್ಲಿ ಮಾಹಿತಿ ಪಡೆಯಬಹುದಾಗಿದೆ.

TRENDING