Wednesday, October 21, 2020
Home ದೆಹಲಿ ಚಿನ್ನದ ಬೆಲೆ ಗರಿಷ್ಠ ₹ 1,558 ರಷ್ಟು ಇಳಿಕೆ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಚಿನ್ನದ ಬೆಲೆ ಗರಿಷ್ಠ ₹ 1,558 ರಷ್ಟು ಇಳಿಕೆ

ದೇಶದ ಚಿನಿವಾರ ಪೇಟೆಗಳಲ್ಲಿ ಚಿನ್ನ, ಬೆಳ್ಳಿ ಧಾರಣೆ ಗರಿಷ್ಠ ಇಳಿಕೆ ಕಂಡಿದೆ. ಮುಂಬೈನಲ್ಲಿ 10 ಗ್ರಾಂ ಚಿನ್ನದ ದರದಲ್ಲಿ ₹ 1,558ರಷ್ಟು ಇಳಿಕೆಯಾಗಿದ್ದು, ₹ 53,735ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 2,397 ಇಳಿಕೆಯಾಗಿ ₹ 71,211ಕ್ಕೆ ತಲುಪಿದೆ.

ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ ₹ 1,317ರಂತೆ ಇಳಿಕೆ ಕಂಡು ₹54,763ಕ್ಕೆ ತಲುಪಿದೆ. ಬೆಳ್ಳಿ ದರ ಕೆ.ಜಿಗೆ ₹ 2,943ರಂತೆ ಕಡಿಮೆಯಾಗಿ ₹ 73,600ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿದೆ. ಇದರ ಜತೆಗೆ ಡಾಲರ್‌ ಎದುರು ರೂಪಾಯಿ ಮೌಲ್ಯ ಹೆಚ್ಚಾಗಿರುವುದು ಸಹ ದೇಶದಲ್ಲಿ ಚಿನ್ನದ ಬೆಲೆ ಇಳಿಕೆಗೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

TRENDING