Tuesday, October 27, 2020
Home ಸುದ್ದಿ ಜಾಲ ಕೊರೋನಾದಿಂದ ಗುಣಮುಖವಾಗಿ ಡಿಸ್ಚಾರ್ಜ್ ಆದವರಿಗೆ 14 ದಿನದ ಬದಲು 7 ದಿನ ಹೋಮ್ ಕ್ವಾರಂಟೈನ್

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ಕೊರೋನಾದಿಂದ ಗುಣಮುಖವಾಗಿ ಡಿಸ್ಚಾರ್ಜ್ ಆದವರಿಗೆ 14 ದಿನದ ಬದಲು 7 ದಿನ ಹೋಮ್ ಕ್ವಾರಂಟೈನ್

 ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳುವವರಿಗೆ 14 ದಿನಗಳ ಹೋಂ ಕ್ವಾರಂಟೈನ್‌ ಬದಲಾಗಿ ಏಳು ದಿನ ಮನೆಯಲ್ಲಿಯೇ ಐಸೊಲೇಶನ್‌ ನಿಯಮ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಸೋಂಕು ಲಕ್ಷಣ ಇಲ್ಲದವರು ಮತ್ತು ಅಲ್ಪ ಪ್ರಮಾಣದ ಲಕ್ಷಣ ಹೊಂದಿರುವ ಪ್ರಕರಣಗಳಲ್ಲಿ ಸೋಂಕುಪೀಡಿತರು ಆಸ್ಪತ್ರೆ, ಕೊರೊನಾ ಕೇರ್‌ ಸೆಂಟರ್‌ನಿಂದ ಬಿಡುಗಡೆಯಾದ ಬಳಿಕ ಕಡ್ಡಾಯವಾಗಿ 14 ದಿನಗಳ ಹೋಂ ಕ್ವಾರಂಟೈನ್‌ನಲ್ಲಿ ಇರಬೇಕಿತ್ತು. ಆದರೆ ಸದ್ಯ ಏಳು ದಿನಗಳ ಐಸೊಲೇಶನ್‌ಗೆ ಸೂಚಿಸಲಾಗಿದೆ. 14 ದಿನಗಳ ಹೋಂ ಕ್ವಾರಂಟೈನ್‌ ನಿಯಮ ಕೈಬಿಡಲಾಗಿದೆ.

ಸೋಂಕು ಲಕ್ಷಣ ಇಲ್ಲದ ಮತ್ತು ಅಲ್ಪ ಪ್ರಮಾಣದ ಲಕ್ಷಣ ಹೊಂದಿರುವ ಪ್ರಕರಣಗಳಲ್ಲಿ ಪರೀಕ್ಷೆ ನಡೆದ ದಿನದಿಂದ 10ನೇ ದಿನಕ್ಕೆ ಬಿಡುಗಡೆ ಮಾಡಲು ಸೂಚಿಸಲಾಗಿದೆ. ಹಿಂದೆ ಸೋಂಕುಪೀಡಿತರು ಆಸ್ಪತ್ರೆ, ಕೊರೊನಾ ಕೇರ್‌ ಸೆಂಟರ್‌ಗೆ ದಾಖಲಾಗಿ 10 ದಿನದ ಬಳಿಕ ಬಿಡುಗಡೆ ಮಾಡಲಾಗುತ್ತಿತ್ತು. ಬಿಡುಗಡೆ ವೇಳೆ ಸೋಂಕು ಪರೀಕ್ಷೆ ಅಗತ್ಯವಿಲ್ಲ ಎಂದು ಮತ್ತೂಮ್ಮೆ ಸ್ಪಷ್ಟಪಡಿಸಲಾಗಿದೆ.

ಒಂದು ವೇಳೆ ಬಿಡುಗಡೆ ಬಳಿಕ ಲಕ್ಷಣ ಕಾಣಿಸಿಕೊಂಡರೆ ಸಮೀಪದ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಬೇಕು ಎಂದು ಸೂಚಿಸಿದೆ. ಆರಂಭದಲ್ಲಿ ಸೋಂಕು ಲಕ್ಷಣ ಕಾಣಿಸಿಕೊಂಡು ಚಿಕಿತ್ಸೆ ಬಳಿಕ ಗುಣಮುಖರಾದವರಿಗೆ ಕೊನೆಯ ಮೂರು ದಿನ ಸೋಂಕು ಲಕ್ಷಣ ಇಲ್ಲದಿದ್ದರೆ 10ನೇ ದಿನ ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದು. ಒಂದು ವೇಳೆ 14 ದಿನ ಸೋಂಕು ಲಕ್ಷಣ ಇದ್ದರೆ ಮೂರು ದಿನಗಳ ಬಳಿಕ, ಅಂದರೆ 17ನೇ ದಿನ ಸೋಂಕು ಪರೀಕ್ಷೆ ಮಾಡದೆ ಬಿಡುಗಡೆ ಮಾಡಬಹುದು.

ಸೋಂಕುಪೀಡಿತರ ಬಿಡುಗಡೆಗೆ ಮುನ್ನ ಮೂರು ದಿನ ಸೋಂಕಿನ ಲಕ್ಷಣವಿರಬಾರದು. ಉಳಿದಂತೆ ಎಚ್‌ಐವಿ, ಕಸಿ ಚಿಕಿತ್ಸೆಗೆ ಒಳಗಾದ ಸೋಂಕುಪೀಡಿತರಿಗೆ ಸಂಪೂರ್ಣ ಗುಣಮುಖರಾದ ಬಳಿಕ ಒಮ್ಮೆ ಸೋಂಕು ಪರೀಕ್ಷೆ ಮಾಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಬೇಕೆಂದು ಪರಿಷ್ಕೃತ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

TRENDING