Tuesday, September 22, 2020
Home ಜಿಲ್ಲೆ ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆದ ಹಲ್ಲೆಯನ್ನ ಖಂಡಿಸಿ ಪತ್ರಕರ್ತರ ಸಂಘದಿಂದ ಪ್ರತಿಭಟನೆ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆದ ಹಲ್ಲೆಯನ್ನ ಖಂಡಿಸಿ ಪತ್ರಕರ್ತರ ಸಂಘದಿಂದ ಪ್ರತಿಭಟನೆ

ಹುಬ್ಬಳ್ಳಿ: ಡಿ.ಜೆ ಹಾಗೂ ಕೆಜರ ಹಳ್ಳಿಯಲ್ಲಿ ಮತ್ತು ರಾಯಚೂರು ಜಿಲ್ಲೆ ಮಾನ್ವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆದ ಹಲ್ಲೆಗಳನ್ನು ಖಂಡಿಸಿ ಧಾರವಾಡ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ಹುಬ್ಬಳ್ಳಿಯ ಪತ್ರಿಕಾ ಭವನದಿಂದ ತಹಶೀಲ್ದಾರ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಪತ್ರಿಕಕರ್ತರು ತಹಶೀಲ್ದಾರ ‌ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಡಿ.ಜಿ.ಹಳ್ಳಿಯಲ್ಲಿ ಹಾಗೂ ರಾಯಚೂರು ಜಿಲ್ಲೆ ಮಾನ್ವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆದ ಹಲ್ಲೆಗಳು ಖಂಡಿನೀಯವಾಗಿವೆ.

ಹಲ್ಲೆ ನಡೆಸಿದ ಗೂಂಡಾಗಳ ವಿರುದ್ದ ಕಠಿಣ ಕಾನೂನು ಕ್ರಮ ಜರಿಗಿಸಬೇಕು, ಪದೇ ಪದೇ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಯುತ್ತಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ, ಕೂಡಲೇ ರಾಜ್ಯ ಸರ್ಕಾರ ಇಂತಹ ಘಟನೆಗಳನ್ನ ಗಂಭೀರವಾಗಿ ಪರಿಗಣಿಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವ ಮೂಲಕ ಮಾಧ್ಯಮ ಪ್ರತಿನಿಧಿಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿದರು.  

ವಿನಯ ರೆಡ್ಡಿ

ದಿ ನ್ಯುಸ್ 24 ಕನ್ನಡ,  ಹುಬ್ಬಳ್ಳಿ

TRENDING