Friday, October 23, 2020
Home ಜಿಲ್ಲೆ ಶಿವಮೊಗ್ಗ ಕಾಶಿ, ಮಥುರಾ ವಿಷಯದಲ್ಲಿ100 ಬಾರಿ ಜೈಲಿಗೆ ಹೋಗಲು ಸಿದ್ಧ: ಸಚಿವ ಕೆ.ಎಸ್. ಈಶ್ವರಪ್ಪ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಾಶಿ, ಮಥುರಾ ವಿಷಯದಲ್ಲಿ100 ಬಾರಿ ಜೈಲಿಗೆ ಹೋಗಲು ಸಿದ್ಧ: ಸಚಿವ ಕೆ.ಎಸ್. ಈಶ್ವರಪ್ಪ

 ಶಿವಮೊಗ್ಗಅಯೋಧ್ಯೆಯ ರೀತಿಯಲ್ಲೇ ಕಾಶಿ ಮತ್ತು ಮಥುರಾದಲ್ಲಿ ಮಸೀದಿಗಳ ಜಾಗದಲ್ಲಿ ದೇವಸ್ಥಾನಗಳನ್ನು ನಿರ್ಮಿಸಬೇಕು ಎಂಬ ಹೇಳಿಕೆಗೆ ಈಗಲೂ ಬದ್ಧರಾಗಿರುವುದಾಗಿ ಸಚಿವ ಕೆ.ಎಸ್. ಈಶ್ವರಪ್ಪ ಪುನರುಚ್ಚರಿಸಿದ್ದಾರೆ.

ಸಂಸದ ಅಸಾದುದ್ದೀನ್ ಓವೈಸಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, ದೇವಸ್ಥಾನಗಳ ಅಭಿವೃದ್ದಿ ಆಗಬೇಕು ಎಂಬುವುದು ಸ್ವಾತಂತ್ರ್ಯ ವೀರರ ಅಪೇಕ್ಷೆ ಆಗಿತ್ತು. ಮುಸ್ಲಿಮರನ್ನು ನೋವು ಮಾಡುವ ಉದ್ದೇಶ ನನ್ನದಲ್ಲ, ಆದರೆ ಸಂಸದ ಓವೈಸಿ ಮಥುರಾ, ಕಾಶಿಯಲ್ಲಿ ಧರ್ಮ ಸಂಸತ್ತು ಮಾಡುತ್ತಾರೆ ಹಾಗೂ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಅದು ಅವರ ಭಾವನೆ, ಆದರೆ ಮಂದಿರವಂತೂ ಆಗಬೇಕು ಎಂಬುವುದು ನನ್ನ ಆಸೆ ಎಂದಿದ್ದಾರೆ.

ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ನನ್ನ ಇಡೀ ಜೀವನವನ್ನು ಬೇಕಾದರೂ ಜೈಲಿನಲ್ಲೇ ಕಳೆಯಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ. ನಾನು ನೂರು ಬಾರಿ ಬಂಧನಕ್ಕೊಳಗಾಗಲು ಸಿದ್ಧನಾಗಿದ್ದೇನೆ. ಬೇಕಾದರೆ ಇಡೀ ಜೀವನ ಜೈಲಲ್ಲೇ ಇರುತ್ತೇನೆ. ಅಯೋಧ್ಯೆಯ ರಾಮಮಂದಿರ ಶಿಲಾನ್ಯಾಸದ ದಿನ ನನ್ನ ಭಾವನೆಯನ್ನು ಹಂಚಿಕೊಂಡಿದ್ದೇನೆ ಎಂದಿದ್ದಾರೆ.

TRENDING