Saturday, September 19, 2020
Home ಜಿಲ್ಲೆ ಕಲಬುರ್ಗಿ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಇದೀಗ ಬಂದ ಸುದ್ದಿ

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು...

14 ಭಾಷೆಗಳಲ್ಲಿ ಬಿತ್ತರವಾಗಲಿದೆ “ಅಯೋಧ್ಯೆ ಕೀ ರಾಮ್‌ಲೀಲಾ”

ಬಿಜೆಪಿ ಸಂಸದರಾದ ಮನೋಜ್‌ ತಿವಾರಿ ಹಾಗೂ ರವಿ ಕಿಶನ್ ಭಾಗಿಯಾಗಲಿರುವ ''ಅಯೋಧ್ಯಾ ಕೀ ರಾಮ್‌ಲೀಲಾ" 14 ವಿವಿಧ ಭಾಷೆಗಳಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಉರ್ದು...

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಧಾರವಾಡದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ
ಘಟನೆಯನ್ನು ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಮಠಾಧೀಶರಿಂದ ಪ್ರತಿಭಟನೆ ಮಾಡಲಾಯಿತು.

ಅಖಿಲ ಭಾರತ ವೀರಶೈವ ಮಹಾಸಭಾ ನೇತ್ರತ್ವದಲ್ಲಿ ಪ್ರತಿಭಟನೆ ಮಾಡಿದ ಪ್ರತಿಭಟನಾಕಾರರು
ಅತ್ಯಾಚಾರಿಗೆ ಕಠಿಣ ಶಿಕ್ಷೆ ನೀಡಿ ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹಿಸಿದರು. ನಂತರ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಸಿದ್ದರಾಮ

ದಿ ನ್ಯೂಸ್ ೨೪ ಕನ್ನಡ

TRENDING