Friday, September 25, 2020
Home ಜಿಲ್ಲೆ ಕಲಬುರ್ಗಿ ಸಿದ್ದರಾಮಯ್ಯ ನವರ ಹುಟ್ಟಿದ ಹಬ್ಬ ನಿಮಿತ್ಯ ರಕ್ತದಾನ ಶಿಬಿರ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಸಿದ್ದರಾಮಯ್ಯ ನವರ ಹುಟ್ಟಿದ ಹಬ್ಬ ನಿಮಿತ್ಯ ರಕ್ತದಾನ ಶಿಬಿರ

ಬಾದಾಮಿ : ಭಾಗ್ಯಗಳ ಹರಿಕಾರ ಎಂದೆ ಖ್ಯಾತಿಯಾದ ಸರಳ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ನವರ ೭೩ ನೇ ಹುಟ್ಟಿದ ಹಬ್ಬದ ಪ್ರಯುಕ್ತ ಬಾದಾಮಿಯ ಶಾಸಕರ ಕಚೇರಿಯಲ್ಲಿ ರೆಡಕ್ರಾಸ್ ಸಂಸ್ಥೆ ಬಾಗಲಕೋಟೆ ಹಾಗೂ ಸಿದ್ದರಾಮಯ್ಯ ನವರ ಅಭಿಮಾನಿ ಬಳಗದ ವತಿಯಿಂದ ರಕ್ತದಾನ ಶಿಬಿರ ಮತ್ತು ಅನೇಕ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ಕೈಯಲ್ಲಿ ಕೇಕ್ ಕಟ್ಟ್ ಮಾಡುವುದರ ಮುಖಾಂತರ ಸರಳ ರೀತಿಯಲ್ಲಿ ಸಿದ್ದರಾಮಯ್ಯ ನವರ ಹುಟ್ಟಿದ ಹಬ್ಬವನ್ನು ಆಚರಿಸಿದ್ದರು.

ಕಾಂಗ್ರೆಸ್ ಪಕ್ಷದ ಮುಖಂಡ ಹೊಳಬಸು ಶೆಟ್ಟರ್ ಮಾತನಾಡಿ ಬಾದಾಮಿ ಕ್ಷೇತ್ರಕ್ಕೆ ಸಿದ್ದರಾಮಯ್ಯ ನವರು ಬಂದ ದಿನಗಳಿಂದ ಕ್ಷೇತ್ರದ ತುಂಬೆಲ್ಲಾ ಅನೇಕ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ತೆಗೆದುಕೊಂಡು ಬಂದಿದ್ದಾರೆ. ಕ್ಷೇತ್ರದ ಜನರ ಹತ್ತಿರ ಮತಯಾಚನೆಗೆ ಬಂದಾದ ಜನರಿಗೆ ಕೊಟ್ಟ ಮಾತಿನಂತೆ ಎರಡು ವರ್ಷಗಳಿಂದ ಹೆಚ್ಚಿನ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯುತ್ತಿದ್ದಾವೆ. ಸುಮಾರು ಲೋಕೋಪಯೋಗಿ ಇಲಾಖೆ ೧೨೮ ಕೋಟಿ ಶಾಶ್ವತ ಕುಡಿಯುವ ನೀರು ಯೋಜನೆಯಿಂದಾಗಿ ಬಾದಾಮಿ ಮತ್ತು ಕೆರೂರು ಹಾಗೂ ೧೮ ಹಳ್ಳಿಗಳಿಗೆ ನೀರು ಒದಗಿಸುವ ಉದ್ದೇಶದಿಂದ ೨೨೭ ಕೋಟಿ ೭೮ ಲಕ್ಷ ಅನುದಾನ ತೆಗೆದುಕೊಂಡು ಬಂದು ಅಡಿಗಲ್ಲು ಸಮಾರಂಭವು ಮುಗಿದು ವೇಗವಾಗಿ ಕಾಮಗಾರಿ ಕೂಡ ನಡೆದ್ದಿದೆ. ಇಂತಹ ಹತ್ತು ಹಲವಾರು ಕೆಲಸ ಕಾರ್ಯಗಳನ್ನು ಮಾಡುತ್ತಾರೆ ಎಂದು ಬಾದಾಮಿ ಕಾರ್ಯಕರ್ತರ ಅಭಿಲಾಷೆಯಾಗಿದೆ. ಮತ್ತು ಅವರ ಹುಟ್ಟಿದ ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ, ಕರೋನಾ ರೋಗಿಗಳಿಗೆ ಬಾದಾಮಿ ಮತ್ತು ಗುಳೇದಗುಡ್ಡದಲ್ಲಿ  ಮದ್ಯಾಹ್ನದ ಉಪಹಾರ ವ್ಯವಸ್ಥೆ, ಮತ್ತು ಗೋಶಾಲೆಯಲ್ಲಿ ಇರುವ ದನ ಕರುಗಳಿಗೆ ಮೇವು ನೀಡುತ್ತೇವೆ ಎಂದು ಹೇಳಿದ್ದರು.

ನಂತರ ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ರಾಜಮಹ್ಮದ ಬಾಗವಾನ ಮಾತನಾಡಿ ಭಾಗ್ಯಗಳ ಸರದಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟಿದ ಹಬ್ಬದ ಪ್ರಯುಕ್ತ ಚಾಲುಕ್ಯ ನಾಡಿನ ಆದಿ ದೇವತೆಗೆ ವಿಶೇಷ ಪುಜೆ ಪುನಸ್ಕಾರ ಮಾಡುವುದರ ಜೊತೆ ಕ್ಷೇತ್ರದ ತುಂಬೆಲ್ಲಾ ಅನೇಕ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳದ ಕಾರ್ಯಕರ್ತರು ಹಮ್ಮಿಕೊಂಡಿದ್ದಾರೆ ಎಂದು ಹೇಳಿದ್ದರು.

ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗಮ್ಮನ ಸೆಳೆದ ರಕ್ತದಾನ ಶಿಬಿರದಲ್ಲಿ ವೀರ ಪುಲಿಕೇಶಿ ವಿದ್ಯಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಬಸವರಾಜ ಪಂಚಾಕ್ಷರಿ ಕೊಣ್ಣುರ ೫೫ ವರ್ಷ ಇವರು ೭೧ ನೇ ಬಾರಿಗೆ ತಮ್ಮ ರಕ್ತದಾನವನ್ನು ಮಾಡುತ್ತಿರುವದು ಎಲ್ಲರ ಗಮ್ಮನ ಸೆಳೆದ್ದರು.

ರಮೇಶ ಬೀಳಗಿ

ದಿ ನ್ಯುಸ್ 24 ಕನ್ನಡ, ಬಾದಾಮಿ

TRENDING