Thursday, September 24, 2020
Home ಜಿಲ್ಲೆ ಹೈದರಾಬಾದ್ ನಿಂದ ತಲಾ ಮೂರು ಕೆಎಸ್ ಆರ್ ಪಿ ತಂಡ ಆಗಮನ

ಇದೀಗ ಬಂದ ಸುದ್ದಿ

ಕೊರೋನಾ ಸೋಂಕು: ಕಾಂಗ್ರೆಸ್ ಶಾಸಕ ನಾರಾಯಣರಾವ್ ಸ್ಥಿತಿ...

ಬೆಂಗಳೂರು: ಕೊರೋನಾ ಸೋಂಕು ತಗುಲಿರುವ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಕೊರೋನಾ ಸೋಂಕು...

ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಅನಿರೀಕ್ಷಿತ...

ವಿಜಯಪುರ: ಜಿಲ್ಲೆ ಪೊಲೀಸರು ಎಎಸ್ ಪಿ ನೇತೃತ್ವದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದು, ಅಕ್ರಮವಾಗಿ ಬಳುಸುತ್ತಿದ್ದ 3 ಮೊಬೈಲ್, ಸಿಗರೇಟ್, ತಂಬಾಕು ವಶಕ್ಕೆ ಪಡೆದಿದ್ದಾರೆ.

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ...

 ಬೆಂಗಳೂರು: ಕೋವಿಡ್ -19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ದೇಶದಲ್ಲಿ 57 ಲಕ್ಷ ಗಡಿ ದಾಟಿದ ಕೊರೊನಾ...

ನವದೆಹಲಿ: ಒಂದೆಡೆ ದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದರೆ ಇನ್ನೊಂದೆಡೆ ಮಹಾಮಾರಿ ಕೊರೊನಾ ಅಟ್ಟಹಾಸವೂ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 86,508 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ...

ಸಿಎಎ ವಿರುದ್ಧದ ಹೋರಾಟಕ್ಕೆ ಮಹಿಳೆಯರಿಗೆ ದಿನಗೂಲಿ! ಸಾಕ್ಷ್ಯ...

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕಳೆದ ಫೆಬ್ರುವರಿಯಲ್ಲಿ ದೆಹಲಿಯ ಶಾಹೀನ್ ಬಾಗ್ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಮೀಪವಿರುವ ಸ್ಥಳಗಳಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಮಹಿಳೆಯರಿಗೆ ಸಕಲ...

ಹೈದರಾಬಾದ್ ನಿಂದ ತಲಾ ಮೂರು ಕೆಎಸ್ ಆರ್ ಪಿ ತಂಡ ಆಗಮನ

ಡಿಜೆಹಳ್ಳಿ, ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಗಲಭೆ ಪೂರ್ವ ಯೋಜಿತ ಷಡ್ಯಂತ್ರ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ.

ಉಡುಪಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ಪರಿಸ್ಥಿತಿ ಹತೋಟಿಗೆ ಬರದಿದ್ದಾಗ ಕೊನೆಯ ಅಸ್ತ್ರವಾಗಿ ಪೊಲೀಸರು ಗೋಲಿಬಾರ್ ಮಾಡಿದ್ದಾರೆ. ಈ ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಕಲ್ಲು ತೂರಾಟದ ವೇಳೆಯಲ್ಲಿ ಪೊಲೀಸರಿಗೂ ಗಾಯಗಳಾಗಿವೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಘಟನಾ ಸ್ಥಳದಲ್ಲಿ ಹೆಚ್ಚು ಪೊಲೀಸರನ್ನು ನಿಯೋಜನೆಗೊಳಿಸಲಾಗಿದೆ ಎಂದರು.

ತಾವು ಕೇಂದ್ರ ಗೃಹ ಕಾರ್ಯದರ್ಶಿ ಅವರ ನಿರಂತರ ಸಂಪರ್ಕದಲ್ಲಿರುವುದಾಗಿ ತಿಳಿಸಿದ ಬೊಮ್ಮಾಯಿ ಅವರು, ಈಗಾಗಲೇ ಗರುಡ ತಂಡ ಘಟನಾ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇನ್ನು, ಚೆನ್ನೈ, ಹೈದ್ರಾಬಾದ್ ನಿಂದ ತಲಾ ಮೂರು ಕೆಎಸ್ ಆರ್ ಪಿ ಕಂಪನಿಗಳು ಬರುತ್ತಿವೆ. ಅಲ್ಲದೇ, ರಾಪಿಡ್ ಆಯಕ್ಷನ್ ಫೋರ್ಸ್ ಕೂಡ ಸ್ಥಳಕ್ಕೆ ಆಗಮಿಸಲಿದೆ ಎಂದು ಮಾಹಿತಿ ನೀಡಿದರು.

 ದಿ ನ್ಯೂಸ್ 24 ಕನ್ನಡ

TRENDING