Wednesday, September 23, 2020
Home ಜಿಲ್ಲೆ ದೇವದುರ್ಗ ತಾಲ್ಲೂಕಿನ ಸಹಾಯಕ ಅಭಿಯಂತರ ಕಛೇರಿಗೆ ವಕ್ಕರಿಸಿದ ಕರೋನಾ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ದೇವದುರ್ಗ ತಾಲ್ಲೂಕಿನ ಸಹಾಯಕ ಅಭಿಯಂತರ ಕಛೇರಿಗೆ ವಕ್ಕರಿಸಿದ ಕರೋನಾ

ರಾಯಚೂರು: ಸಹಾಯಕ ಅಭಿಯಂತರ ಅಧಿಕಾರಿಯಾದ  AEE ಮಹದೇವಪ್ಪ ಅವರು ಟೆಸ್ಟ್ ಮಾಡಿಸಿದಾಗ  ನೆನ್ನೆ ಪಾಸಿಟಿವ್ ವರದಿ ಬಂದಿದ್ದು ಸುಮಾರು ನಾಲ್ಕು ದಿನಗಳಕಾಲ ಕಛೆರಿಗೆ ಹೋಗಿರದ ಕಾರಣ ಕಛೇರಿಯನ್ನು ಸೀಲ್ ಡೌನ್ ಮಾಡಿಲ್ಲ ಹಾಗೂ ಕಛೇರಿಯನ್ನು ಸ್ಯಾನಿಟೈಜ್ ಮಾಡುವುದಾಗಿ ಮತ್ತು ಸಿಬ್ಬಿಂದಿಗಳಿಗೆ ಟೆಸ್ಟ್ ಮಾಡಿಸಿಕೊಳ್ಳಲು ಸೂಚನೆ ನಿಡಿದ್ದಾರೆ. ಸಹಾಯಕ ಅಭಿಯಂತರರ ಕಛೆರಿಯ ಸಿಬ್ಬಂದಿಗಳಿಗೆ ಕರೊನಾ ಆತಂಕ  ಶುರುವಾಗಿದೆ ಆದರೆ AEE ಮಾಹದೇವಪ್ಪ ನವರು ಬೇಗ ಗುಣಮುಖರಾಗಲಿ ಎನ್ನುವುದೆ ಆಶಯವಾಗಿದೆ.

ಸಂಜುರೆಡ್ಡಿ

ದಿ ನ್ಯುಸ್ 24 ಕನ್ನಡ, ರಾಯಚೂರು  

TRENDING