Monday, September 28, 2020
Home ಜಿಲ್ಲೆ ಸಕ್ಕರೆ ಜಿಲ್ಲೆ ರೈತರ ಓಲೈಕೆಗೆ ಮುಂದಾದ ಸಿಎಂ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಸಕ್ಕರೆ ಜಿಲ್ಲೆ ರೈತರ ಓಲೈಕೆಗೆ ಮುಂದಾದ ಸಿಎಂ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಳೇ ಮೈಸೂರು ಭಾಗದಲ್ಲಿ ಕೇಸರಿ ಪತಾಕೆ ಹಾರುವಂತೆ ಮಾಡಲು ಸಿಎಂ ಯಡಿಯೂರಪ್ಪ ಅವರಿಗೆ ಕರೆ ನೀಡಿದ್ದಾರೆ, ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ತಮ್ಮ ಕೆಲಸ ಆರಂಭಿಸಿದ್ದಾರೆ, ಕಾಂಗ್ರೆಸ್-ಜೆಡಿಎಸ್ ಮತ್ತು ಒಕ್ಕಲಿಗರ ಪ್ರಾಬಲ್ಯವಿರುವ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಪ್ರಬಲಗೊಳಿಸಲು ಮುಂದಾಗಿದ್ದಾರೆ.

ತವರು ಜಿಲ್ಲೆಯ ಮಂಡ್ಯ ಕಾರ್ಡ್ ಪ್ಲೇ ಮಾಡುತ್ತಿದ್ದಾರೆ. ಕರ್ನಾಟಕದ ಸಕ್ಕರೆ ಬಟ್ಟಲಿನ ಲಕ್ಷಾಂತರ ರೈತರ ಮನವನ್ನು ಗೆಲ್ಲಲು ಉತ್ಸುಕರಾಗಿದ್ದಾರೆ. ಮೈಶುಗರ್ ಸಕ್ಕರೆ ಕಾರ್ಖಾನೆ, ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ, ಮತ್ತು ಕೆಆರ್ ನಗರದ ಶ್ರೀರಾಮ ಸಕ್ಕರೆ ಕಾರ್ಖಾನೆಗಳು ಮೂರು ಸಕ್ಕರೆ ಕಾರ್ಖಾನೆಗಳು ನಿಷ್ಕ್ರಿಯವಾಗಿದ್ದವು, ಇದರ ಸದುಪಯೋಗ ಪಡಿಸಿಕೊಂಡಿರುವ ಯಡಿಯೂರಪ್ಪ ರೈತ ಸಮುದಾಯದ ಓಲೈಕೆಗೆ ಮುಂದಾಗಿದ್ದಾರೆ.

ವಿರೋಧ ಪಕ್ಷದವರ ಕಡು ವಿರೋಧದ ನಡುವೆಯೂ ಸಿಎಂ ಯಡಿಯೂರಪ್ಪ ಸಕ್ಕರೆ ಕಾರ್ಖಾನೆಗಳನ್ನು ಖಾಸಗಿಯವರಿಗೆ ನೀಡಿದರು. ಬಿಜೆಪಿ ಶಾಸಕ ಹಾಗೂ ಯಡಿಯೂರಪ್ಪ ನಿಷ್ಠ ಮುರುಗೇಶ್ ನಿರಾಣಿಗೆ ಪಾಂಡವಪುರದ ಶ್ರೀರಾಮ್ ಕಾರ್ಖಾನೆಯನ್ನು ಗುತ್ತಿಗೆ ನೀಡಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING