Thursday, September 24, 2020
Home ಜಿಲ್ಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಕಲೇಶಪುರ ತಾಲ್ಲೂಕಿನ ಸಾಧನೆ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಕಲೇಶಪುರ ತಾಲ್ಲೂಕಿನ ಸಾಧನೆ

ಸಕಲೇಶಪುರ: ತಾಲೂಕಿನಲ್ಲಿ ಈ ಬಾರಿ ಒಟ್ಟು 1141 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 1068 ವಿದ್ಯಾರ್ಥಿಗಳು ಪಾಸಾಗಿದ್ದು ಒಟ್ಟಾರೆಯಾಗಿ ಶೇ. 93.6% ಫಲಿತಾಂಶ ಹೊರಹೊಮ್ಮಿರುತ್ತದೆ.

ತಾಲೂಕಿನ ಒಟ್ಟು 39 ಪ್ರೌಡಶಾಲೆಗಳಲ್ಲಿ 19 ಶಾಲೆಗಳಲ್ಲಿ ಶೇ.100 ರಷ್ಟು ಫಲಿತಾಂಶ ಹೊರಹೊಮ್ಮಿರುತ್ತದೆ. ಉದೇವಾರ, ಬೆಳಗೋಡು, ಸುಂಡೇಕೆರೆ, ದೇವಾಲದಕೆರೆ, ಆದರವಳ್ಳಿ, ವನಗೂರು, ಉಚ್ಚಂಗಿಯ  ಸರ್ಕಾರಿ ಪ್ರೌಡಶಾಲೆಗಳು,  ಹೆತ್ತೂರಿನ ಕರ್ನಾಟಕ ಪಬ್ಲಿಕ್ ಶಾಲೆ, ಆನೆಮಹಲ್ ಹಾಗೂ ಹೆತ್ತೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಎಚ್.ವಿ ಹಳ್ಳಿಯ ಮಲ್ಲೇಶ್ವರ ಪ್ರೌಡಶಾಲೆ, ಹೆತ್ತೂರಿನ ಸಾನ್ವಿ ಪಬ್ಲಿಕ್ ಶಾಲೆ, ಬಾಳ್ಳುಪೇಟೆಯ ವಿವೇಕ ಆಂಗ್ಲ ಮಾಧ್ಯಮ ಶಾಲೆ,  ಕೌಡಹಳ್ಳಿಯ ಎನ್.ಕೆ ಗಣಪಯ್ಯ ಪಬ್ಲಿಕ್ ರೋಟರಿ ಪ್ರೌಡಶಾಲೆ, ಪಟ್ಟಣದ ರೋಟರಿ ಆಂಗ್ಲ ಮಾಧ್ಯಮ ಶಾಲೆ, ಸಂತ ಜೋಸೆಫರ ಆಂಗ್ಲ ಮಾಧ್ಯಮ ಪ್ರೌಡಶಾಲೆ, ಪಯೋನಿಯರ್ ಆಂಗ್ಲ ಮಾಧ್ಯಮ ಶಾಲೆ, ಆಕ್ಸ್ ಫರ್ಡ್ ಪ್ರೌಡಶಾಲೆ, ಎಸ್. ಮಾನಸ ಪ್ರೌಡಶಾಲೆಗಳು ಶೇ.100 ರಷ್ಟು ಫಲಿತಾಂಶವನ್ನು ಪಡೆದಿರುತ್ತದೆ. 
ಬಾಳ್ಳುಪೇಟೆಯ ವಿವೇಕಾ ಅಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಡಿ.ಧನ್ಯ 613 ಅಂಕಗಳು , ಶೇ. 98.08% ಫಲಿತಾಂಶ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದು ,ರೋಟರಿ ಆಂಗ್ಲ ಮಾಧ್ಯಮ ಶಾಲೆಯ ರಿಯಾ ಸುಶ್ಮಿತಾ ಡಿಸೋಜಾ ಹಾಗು ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೊನಿಷಾ 612 ಅಂಕಗಳು,ಶೇ. 97.92 ಅಂಕಗಳನ್ನು ಪಡೆದು ಜಂಟಿಯಾಗಿ ದ್ವಿತೀಯಾ ಸ್ಥಾನ, ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಘ, ಹೆತ್ತೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿಶ್ವಾಸ ಹಾಗೂ ಬಿಂದುಶ್ರೀ 611 ಅಂಕಗಳು ಶೇ. 97.76% ಫಲಿತಾಂಶ ಪಡೆದು ಒಟ್ಟಾರೆಯಾಗಿ ತೃತೀಯಾ ಸ್ಥಾನ ಪಡೆದಿರುತ್ತಾರೆ.

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ವಿವೇಕಾ ಅಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಡಿ.ಧನ್ಯ 613 ಅಂಕಗಳು , ಶೇ. 98.08% ಫಲಿತಾಂಶ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಸಕಲೇಶಪುರ

ದಿ ನ್ಯೂಸ್ 24 ಕನ್ನಡ, ಸಕಲೇಶಪುರ

TRENDING