Tuesday, October 27, 2020
Home ಸುದ್ದಿ ಜಾಲ ಬಾಲಿವುಡ್ ನಟ ಸಂಜಯ್ ದತ್ ಗೆ 3ನೇ ಹಂತದ ‘ಶ್ವಾಸಕೋಶ ಕ್ಯಾನ್ಸರ್’

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ಬಾಲಿವುಡ್ ನಟ ಸಂಜಯ್ ದತ್ ಗೆ 3ನೇ ಹಂತದ ‘ಶ್ವಾಸಕೋಶ ಕ್ಯಾನ್ಸರ್’

ಮುಂಬೈ: ಬಾಲಿವುಡ್ ಹಿರಿಯ ನಟ ಸಂಜಯ್ ದತ್ 3ನೇ ಹಂತದ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

ಉಸಿರಾಟದ ತೊಂದರೆಯಿಂದ ಕಳೆದ ಶನಿವಾರ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ ಸಂಜಯ್ ದತ್ ಸೋಮವಾರ ಡಿಸ ಚಾರ್ಜ್ ಆಗಿದ್ದರು. ಮಂಗಳವಾರ ವೈದ್ಯಕೀಯ ಚಿಕಿತ್ಸೆಗಾಗಿ ನಟನೆಯಿಂದ ಕೆಲಕಾಲ ಬಿಡುವು ಪಡೆಯುವುದಾಗಿ ಟ್ವಿಟ್ ಮೂಲಕ ಸ್ಪಷ್ಟಪಡಿಸಿದ್ದರು. ಕೋವಿಡ್ ವರದಿಯಲ್ಲಿ ಕೂಡ ನೆಗೆಟಿವ್ ಬಂದಿತ್ತು.

ಸಂಜಯ್ ದತ್ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಾಕ್ಕೆ ತೆರಳಿದ್ದಾರೆ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ. ಸಿನಿಮಾ ವಿಮರ್ಶಕ ಕೋಮಲ್ ನಹ್ತಾ ಅವರು ಕೂಡ ‘ಸಂಜಯ್ ದತ್ ಅವರು ಲಂಗ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಅವರು ಬೇಗ ಹುಷಾರಾಗಲಿ ಎಂದು ಪ್ರಾರ್ಥಿಸಿ’ ಎಂದು ಟ್ವೀಟ್ ಮಾಡಿದ್ದಾರೆ

 ಇದರ ಬಗ್ಗೆ ಸ್ವತಃ ಸಂಜಯ್ ದತ್ ಯಾವುದೇ ಮಾಹಿತಿ ನೀಡಿಲ್ಲವಾಗಿದ್ದು. ಇವರ ಮಕ್ಕಳು ಹಾಗೂ ಪತ್ನಿ ದುಬೈನಲ್ಲಿ ನೆಲೆಸಿದ್ದಾರೆ.

ಸಿನಿಮಾದಿಂದ ನಾನು ಸಣ್ಣ ಬ್ರೇಕ್ ಪಡೆಯುತ್ತಿದ್ದು, ನನಗೆ ಚಿಕಿತ್ಸೆ ಮಾಡಿಸಿಕೊಳ್ಳಬೇಕಿದೆ. ನನ್ನ ಸ್ನೇಹಿತರು, ಕುಟುಂಬದವರು ನನ್ನ ಜೊತೆಗಿದ್ದಾರೆ. ಅಭಿಮಾನಿಗಳು ಯಾವುದೇ ವದಂತಿಗಳಿಗೆ ಕಿಗೊಡಬೇಡಿ . ನಿಮ್ಮೆಲ್ಲರ ಹಾರೈಕೆಯಿಂದ ನಾನು ಬೇಗ ಹುಷಾರಾಗುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

TRENDING