Monday, September 28, 2020
Home ಬೆಂಗಳೂರು ಕೊರೊನಾ ಗೆದ್ದ ಸಿದ್ದರಾಮಯ್ಯ; ನಾಳೆ ಆಸ್ಪತ್ರೆಯಿಂದ ಡಿಸ್ಜಾರ್ಜ್

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಕೊರೊನಾ ಗೆದ್ದ ಸಿದ್ದರಾಮಯ್ಯ; ನಾಳೆ ಆಸ್ಪತ್ರೆಯಿಂದ ಡಿಸ್ಜಾರ್ಜ್

ಕೊರೊನಾ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಣಮುಖರಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಸಿದ್ದರಾಮಯ್ಯ ಕೋವಿಡ್ 19 ನಿಂದ ಈಗ ಪೂರ್ಣ ಗುಣಮುಖರಾಗಿದ್ದಾರೆ. ಎರಡನೇ ಬಾರಿ ನಡೆಸಿದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಬುಧವಾರ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆಗೆ ದಾಖಲಾದ ಮೊದಲ ಎರಡು ದಿನ ಮಾತ್ರ ಜ್ವರ ಕಾಣಿಸಿಕೊಂಡಿಸಿತ್ತು. ಉಳಿದಂತೆ ಸೋಂಕಿನ ಲಕ್ಷಣ ಇರಲಿಲ್ಲ. ಸಿದ್ದರಾಮಯ್ಯ ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಮಂಗಳವಾರ ಕೋವಿಡ್ 19 ಪಾಸಿಟಿವ್ ಬಂದು ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಆಗಸ್ಟ್ 9ರಂದು ಟ್ವೀಟ್ ಮಾಡಿದ್ದ ಮಾಜಿ ಸಿಎಂ, ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಶನಿವಾರ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಸಿದ್ದರಾಮಯ್ಯ ಅವರಿಗೂ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರೂ ಮಣಿಪಾಲ ಆಸ್ಪತ್ರೆಯ ಒಂದೇ ಮಹಡಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಯಡಿಯೂರಪ್ಪ ಎರಡು ದಿನಗಳ ಹಿಂದೆಯಷ್ಟೇ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

TRENDING