Thursday, October 22, 2020
Home ಜಿಲ್ಲೆ ಚಿತ್ರದುರ್ಗ ಖಾಸಗಿ ಬಸ್‌ ಇಂಜಿನ್ ನಲ್ಲಿ ಆಕಸ್ಮಿಕ ಬೆಂಕಿ: ಐವರು ಸಜೀವ ದಹನ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಖಾಸಗಿ ಬಸ್‌ ಇಂಜಿನ್ ನಲ್ಲಿ ಆಕಸ್ಮಿಕ ಬೆಂಕಿ: ಐವರು ಸಜೀವ ದಹನ

 ಚಿತ್ರದುರ್ಗ: ಖಾಸಗಿ ಬಸ್‌ನಲ್ಲಿ ಬೆಂಕಿ ಹತ್ತಿಕೊಂಡು ಐವರು ಸಜೀವ ದಹನವಾಗಿರುವ ಭೀಕರ ಘಟನೆ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಇಂಜಿನ್​ನಲ್ಲಿ ಆಕಸ್ಮಿಕ‌ವಾಗಿ ಬೆಂಕಿ ಕಾಣಿಸಿಕೊಂಡಿದೆ. ಇಂಜಿನ್‌ನಲ್ಲಿ ಕಾಣಿಸಿದ ಬೆಂಕಿ ಬಸ್‌ಗೆ ವ್ಯಾಪಿಸಿದ ಪರಿಣಾಮ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ ಐವರು ಸಜೀವ ದಹನವಾಗಿದ್ದಾರೆ. ಖಾಸಗಿ ಬಸ್‌ನಲ್ಲಿ 32 ಜನರು ಪ್ರಯಾಣಿಸುತ್ತಿದ್ದರು. ಹಿರಿಯೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

TRENDING