Tuesday, October 27, 2020
Home ಬೆಂಗಳೂರು ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಗಲಾಟೆ ಪ್ರಕರಣ : 110 ಆರೋಪಿಗಳ ಬಂಧನ

ಇದೀಗ ಬಂದ ಸುದ್ದಿ

ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ –...

ಮೈಸೂರು: 10 ದಿನಗಳ ದಸರಾ ಸರಳವಾಗಿ ನೆರವೇರಿದೆ. ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್​.ಟಿ ಸೋಮಶೇಖರ್​ ಅವರು ಮಂಗಳವಾರ ಹೇಳಿದರು.

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಗಲಾಟೆ ಪ್ರಕರಣ : 110 ಆರೋಪಿಗಳ ಬಂಧನ

 ಬೆಂಗಳೂರು, ಆಗಸ್ಟ್.12: ಸಿಲಿಕಾನ್ ಸಿಟಿಯ ಕೆ.ಜೆ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ 110ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ.

ಕೆ.ಜೆ.ಹಳ್ಳಿ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ, ಡಿಸಿಪಿ ಕಾರು ಜಖಂ, ಶಾಸಕರ ಮನೆ ಎದುರು ಕಲ್ಲು ತೂರಾಟ ಸೇರಿದಂತೆ ಬಂಧಿತರ ವಿರುದ್ಧ 10ಕ್ಕೂ ಹೆಚ್ಚು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ಮಂಗಳವಾರ ನಡೆದ ದಾಂಧಲೆಗೆ ಸಂಬಂಧಿಸಿದಂತೆ ಸ್ಥಳದಲ್ಲಿನ ಸಿಸಿ ಕ್ಯಾಮರಾ ಮತ್ತು ಮೊಬೈಲ್ ನಲ್ಲಿ ಸೆರೆ ಹಿಡಿದಿರುವ ದೃಶ್ಯಾವಳಿಗಳನ್ನು ಸಂಗ್ರಹಿಸಲು ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

ಡಿ.ಜೆ.ಹಳ್ಳಿ ಮತ್ತು ಕೆ.ಜೆ.ಹಳ್ಳಿಯಲ್ಲಿ ಕರ್ಫ್ಯೂ ಜಾರಿ:

ಬುಧವಾರ ತಡರಾತ್ರಿ ಡಿ.ಜೆ.ಹಳ್ಳಿ ಮತ್ತು ಕೆ.ಜೆ.ಹಳ್ಳಿಯಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ರಿಕ್ತರ ಗುಂಪು ದಾಂಧಲೆ ನಡೆಸಿದೆ. ಪೊಲೀಸ್ ಠಾಣೆಗಳ ಮೇಲೆ ಕಲ್ಲು, ಬಾಟಲಿ ತೂರಾಟ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಸಿಡಿಸಿದ್ದಾರೆ. ಪರಿಸ್ಥಿತಿ ಹತೋಟಿಗೆ ಬಾರದಿದ್ದಾಗ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸದ್ಯ ಬೂದಿ ಮುಚ್ಚಿದ ಕೆಂಡದಂತೆ ಆಗಿರುವ ಡಿ.ಜೆ.ಹಳ್ಳಿ ಮತ್ತು ಕೆ.ಜೆ.ಹಳ್ಳಿಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಕರ್ಫ್ಯೂ ಜಾರಿಗೊಳಿಸಿದ್ದಾರೆ.

ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರಳಿಯ ನವೀನ್, ಒಂದು ಸಮುದಾಯದ ವಿರುದ್ಧ ಪೋಸ್ಟ್ ಹಾಕಿದ್ದಾರೆ ಎಂಬ ಆರೋಪವಿದೆ. ಈ ಹಿನ್ನೆಲೆ ರಾತ್ರಿ 8 ಗಂಟೆಯ ಹೊತ್ತಿಗೆ ಕಾವಲ್ ಬೈರಸಂದ್ರದಲ್ಲಿ ಇರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಎದುರು ಉದ್ರಕ್ತರ ಗುಂಪು ಗಲಾಟೆ ಶುರು ಮಾಡಿತು.

TRENDING