Tuesday, October 27, 2020
Home ಅಂತರ್ ರಾಷ್ಟ್ರೀಯ 'ಕೊವಿಡ್' ಹಿನ್ನೆಲೆಯಲ್ಲಿ ದಂತ ಚಿಕಿತ್ಸೆ ಕುರಿತು ಡಬ್ಯು ಹೆಚ್ ಒ ದಿಂದ ಮಹತ್ವದ ಸೂಚನೆ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

‘ಕೊವಿಡ್’ ಹಿನ್ನೆಲೆಯಲ್ಲಿ ದಂತ ಚಿಕಿತ್ಸೆ ಕುರಿತು ಡಬ್ಯು ಹೆಚ್ ಒ ದಿಂದ ಮಹತ್ವದ ಸೂಚನೆ

 ವಿಶ್ವದಲ್ಲಿ ಕೊರೊನಾ ವ್ಯಾಪಕವಾಗುತ್ತಿರುವ ಮಧ್ಯೆ ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸುವ ಸಲುವಾಗಿ ಅನಿವಾರ್ಯ ಕಾರಣಗಳಿಂದ ಎಲ್ಲ ಚಟುವಟಿಕೆಗಳು ಎಂದಿನಂತೆ ಆರಂಭವಾಗುತ್ತಿವೆ. ಆರಂಭದಲ್ಲಿ ಲಾಕ್ ಡೌನ್ ಘೋಷಿಸಿದ್ದ ವಿಶ್ವದ ಬಹುತೇಕ ರಾಷ್ಟ್ರಗಳು ಈಗ ನಿಯಮಗಳನ್ನು ಸಡಿಲಿಕೆ ಮಾಡುತ್ತಿವೆ.

ಹೀಗಾಗಿ ದಂತ ಚಿಕಿತ್ಸಾಲಯಗಳು ಸಹ ಕಾರ್ಯಾರಂಭ ಮಾಡಲು ಆರಂಭಿಸಿದ್ದು, ಇದರ ಮಧ್ಯೆ ವಿಶ್ವ ಆರೋಗ್ಯ ಸಂಸ್ಥೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಅನಿವಾರ್ಯವಲ್ಲದ ಸಂದರ್ಭವನ್ನು ಹೊರತುಪಡಿಸಿ ಉಳಿದ ವೇಳೆ ವ್ಯಕ್ತಿಯ ಹತ್ತಿರದಿಂದ ಚಿಕಿತ್ಸೆ ನೀಡುವುದು ಸೂಕ್ತವಲ್ಲ ಎಂದು ತಿಳಿಸಿದೆ.

ಹಾಗೊಮ್ಮೆ ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ನೀಡುವುದು ಅನಿವಾರ್ಯವಾದ ಪಕ್ಷದಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವ ಮೂಲಕ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದೆ. ಕೊರೊನಾ ವೈರಸ್ ಹರಡುವಿಕೆ ಕುರಿತು ಇನ್ನೂ ಖಚಿತವಾಗಿ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಾಗದ ಕಾರಣ ಚಿಕಿತ್ಸೆ ವೇಳೆ ಎಚ್ಚರಿಕೆ ಅನಿವಾರ್ಯ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

TRENDING