Wednesday, October 21, 2020
Home ದೇಶ ಪುಲ್ವಾಮಾ ಎನ್ಕೌಂಟರ್ : ಯೋಧ ಹುತಾತ್ಮ, ಓರ್ವ ಉಗ್ರನ ಹತ್ಯೆ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಪುಲ್ವಾಮಾ ಎನ್ಕೌಂಟರ್ : ಯೋಧ ಹುತಾತ್ಮ, ಓರ್ವ ಉಗ್ರನ ಹತ್ಯೆ

 ಜಮ್ಮುಕಾಶ್ಮೀರಇಂದು ಮುಂಜಾನೆ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮನಾಗಿ, ಮತ್ತೊಬ್ಬ ಸೈನಿಕ ಗಂಭೀರ ಗಾಯಗೊಂಡ ಘಟನೆ ಪುಲ್ವಾಮ ಜಿಲ್ಲೆಯ ಕಾಮ್ರಾಝಿಫೋರಾ ಗ್ರಾಮದಲ್ಲಿ ನಡೆದಿದೆ.

ನಸುಕಿನ ವೇಳೆ ಸುಮಾರು 2;30ರ ಸಮಯದಲ್ಲಿ ಭಧ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ಆರಂಭವಾಗಿತ್ತು. ಈ ವೇಳೆ ಓರ್ವ ಉಗ್ರನನ್ನು ಎನ್ ಕೌಂಟರ್ ಮೂಲಕ ಹೊಡೆದುರುಳಿಸಿದರೇ, ಯೋಧರಿಬ್ಬರು ಗಂಭೀರ ಗಾಯಗೊಂಡಿದ್ದರು.

ಗಾಯಗೊಂಡ ಓರ್ವ ಯೋಧ ಶ್ರೀನಗರದ 92 ಬೇಸ್ ಆರ್ಮಿ ಹಾಸ್ಪತ್ರೆಯಲ್ಲಿ ಹುತಾತ್ಮರಾಗಿದ್ದಾರೆ.

ಈ ಸ್ಥಳದಲ್ಲಿ ಇನ್ನು ಕೂಡ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು ಉಗ್ರನ ಶವವನ್ನು ತೆರವುಗೊಳಿಸಲಾಗಿದೆ. ಮಂಗಳವಾರ ಸಂಜೆಯಿಂದಲೇ ಭಾರತೀಯ ಸೇನಾಪಡೆ, ಜಮ್ಮು ಕಾಶ್ಮೀರ ಪೊಲೀಸರು, ಸಿಆರ್ ಪಿಎಫ್ ಯೋಧರು ಈ ಸ್ಥಳದಲ್ಲಿ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದರು.

ಸ್ಥಳದಲ್ಲಿದ್ದ ಏಕೆ47 ರೈಫಲ್, ಗ್ರೆನೇಡ್ಸ್, ಸೇರಿದಂತೆ ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

TRENDING