Tuesday, September 22, 2020
Home ಸುದ್ದಿ ಜಾಲ ಖ್ಯಾತ ಉರ್ದು ಶಾಯರಿ ಬರಹಗಾರ ರಾಹತ್ ಇಂದೋರಿ ಕೊರೊನಾಗೆ ಬಲಿ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಖ್ಯಾತ ಉರ್ದು ಶಾಯರಿ ಬರಹಗಾರ ರಾಹತ್ ಇಂದೋರಿ ಕೊರೊನಾಗೆ ಬಲಿ

ನವದೆಹಲಿ, ಆಗಸ್ಟ್‌ 11: ಕೊರೊನಾವೈರಸ್ ಪಾಸಿಟಿವ್ ಆಗಿ ಒಂದು ದಿನದ ಬಳಿಕ ಖ್ಯಾತ ಉರ್ದು ಶಾಯರಿ ಹಾಗೂ ಗಝಲ್ ಬರಹಗಾರ ರಾಹತ್ ಇಂದೋರಿ ತಮ್ಮ ಕೊನೆಯುಸಿರೆಳೆದಿದ್ದಾರೆ.

ಇಂದು ಬೆಳಗ್ಗೆಯಷ್ಟೇ ಟ್ವೀಟ್ ಮಾಡಿದ್ದ ಅವರು ತಮ್ಮ ಅಭಿಮಾನಿಗಳಿಗೆ, ತಾವು ಕೊರೊನಾ ಸೊಂಕಿತರಾಗಿರುವುದಾಗಿ ಮಾಹಿತಿ ನೀಡಿದ್ದರು. ಆದರೆ,ಇಂದು ಸಂಜೆ 4 ಗಂಟೆಗೆ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಅವರನ್ನು ಇಂದೋರ್ ನ ಅರಬಿಂದೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

” ಕೋವಿಡ್‌ನ ಆರಂಭಿಕ ಲಕ್ಷಣಗಳು ಕಾಣಿಸಿಕೊಂಡ ನಂತರ ನಿನ್ನೆ ನನ್ನನ್ನು ಕೊರೊನಾವೈರಸ್ ಪರೀಕ್ಷೆಗೆ ಒಳಪಡಿಸಲಾಗಿದ್ದು ನನ್ನ ವರದಿ ಸಕಾರಾತ್ಮಕ ಹೊರಬಂದಿದೆ. ಪ್ರಸ್ತುತ ನಾನು ಅರಬಿಂದೋ ಆಸ್ಪತ್ರೆಗೆ ದಾಖಲಾಗಿದ್ದು, ಆದಷ್ಟು ಬೇಗ ರೋಗವನ್ನು ಸೋಲಿಸಲು ನನಗಾಗಿ ಪ್ರಾರ್ಥಿಸಿ” ಎಂದು ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದರು. ಆದರೆ ದುರದೃಷ್ಟವಶಾತ್ ಅವರು ಕೊನೆಯುಸಿರೆಳೆದಿದ್ದಾರೆ.

”ಹಿಂದಿನ ದಿನ ಇಂದೋರಿಗೆ ಎರಡು ಬಾರಿ ಹೃದಯಾಘಾತವಾಗಿತ್ತು ಮತ್ತು ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ” ಎಂದು ಆಸ್ಪತ್ರೆಯ ಅಧ್ಯಕ್ಷ ಡಾ.ವಿನೋದ್ ಭಂಡಾರಿ ಹೇಳಿದ್ದಾರೆ.

70 ರ ಹರೆಯದ ಗೀತರಚನೆಕಾರ ರಾಹತ್ ಇಂದೋರಿ ‘ಮುನ್ನಾ ಭಾಯ್ ಎಂ.ಬಿ.ಬಿ.ಎಸ್’, ‘ಮರ್ಡರ್’ ಮತ್ತು ಇತರ ಬಾಲಿವುಡ್ ಚಲನಚಿತ್ರಗಳಿಗೆ ಹಲವಾರು ಹಾಡುಗಳ ಸಾಹಿತ್ಯವನ್ನು ಬರೆದಿದ್ದಾರೆ.

TRENDING