Friday, September 25, 2020
Home ದೆಹಲಿ ಕೇಂದ್ರದ ಆಯುಷ್ ಸಚಿವ ಶ್ರೀಪಾದ್‌ ನಾಯಕ್‌ಗೆ ಕೊರೊನಾ ಸೋಂಕು

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಕೇಂದ್ರದ ಆಯುಷ್ ಸಚಿವ ಶ್ರೀಪಾದ್‌ ನಾಯಕ್‌ಗೆ ಕೊರೊನಾ ಸೋಂಕು

 ನವದೆಹಲಿ, ಆಗಸ್ಟ್ 13: ಕೇಂದ್ರದ ಆಯುಷ್ ಸಚಿವ ಶ್ರೀಪಾದ್ ಯಸ್ಸೋ ನಾಯಕ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಖುದ್ದಾಗಿ ಅವರೇ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.ಇಂದು ಕೊರೊನಾ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ ಆದರೆ ಯಾವುದೇ ಲಕ್ಷಣವಿಲ್ಲ.

ನಾನು ಗೃಹ ಬಂಧನವನ್ನು ಆಯ್ಕೆ ಮಾಡಿಕೊಂಡಿದ್ದೇನೆ. ನನ್ನ ಸಂಪರ್ಕಕ್ಕೆ ಯಾರ್ಯಾರು ಬಂದಿದ್ದೀರೋ ಅವರು ಕೂಡ ಪರೀಕ್ಷೆ ಮಾಡಿಸಿಕೊಳ್ಳಿ, ಹಾಗೆಯೇ ಎಚ್ಚರಿಕೆಯಿಂದಿರಿ ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಜಲಸಂಪನ್ಮೂಲ ಸಚಿವ ಅರ್ಜುನ್ ರಾಮ್ ಮೇಘ್‌ವಾಲ್ ಅವರಿಗೂ ಕೂಡ ಕೊರೊನಾ ಸೋಂಕು ತಗುಲಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಗೂ ಕೊರೊನಾ ತಗುಲಿತ್ತು ಅವರೂ ಕೂಡ ಚೇತರಿಸಿಕೊಳ್ಳುತ್ತಿದ್ದಾರೆ.

TRENDING