Wednesday, September 23, 2020
Home ಜಿಲ್ಲೆ ಸಚಿವ ಶ್ರೀರಾಮುಲು ತಾಯಿ, ಸೋದರನಿಗೂ ಕೊರೋನಾ ಪತ್ತೆ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಸಚಿವ ಶ್ರೀರಾಮುಲು ತಾಯಿ, ಸೋದರನಿಗೂ ಕೊರೋನಾ ಪತ್ತೆ

ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಕೊರೋನಾ ಸೋಂಕು ಪತ್ತೆಯಾದ ಬೆನ್ನಲ್ಲೇ ಅವರ ತಾಯಿ ಮತ್ತು ಸಹೋದರರೊಬ್ಬರಿಗೂ ಸೋಂಕು ದೃಢಪಟ್ಟಿದೆ. ಬುಧವಾರ ಅವರನ್ನು ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳ್ಳಾರಿಯಲ್ಲಿದ್ದ ಸಚಿವರ ತಾಯಿ ಹೊನ್ನೂರಮ್ಮ (80) ಮತ್ತು ಸಹೋದರ ಶ್ರೀನಿವಾಸಲು (42) ಅವರಿಗೆ ಕೋವಿಡ್‌ ಪರೀಕ್ಷಾ ವರದಿಯಲ್ಲಿ ಬುಧವಾರ ಪಾಸಿಟಿವ್‌ ಬಂದಿದೆ.

ತಕ್ಷಣ ಅವರನ್ನು ಬಳ್ಳಾರಿಯಿಂದ ಬೆಂಗಳೂರಿಗೆ ಕರೆತಂದು ಸಚಿವ ಶ್ರೀರಾಮುಲು ಅವರು ದಾಖಲಾಗಿರುವ ಬೌರಿಂಗ್‌ ಆಸ್ಪತ್ರೆಯಲ್ಲೇ ಚಿಕಿತ್ಸೆಗೆ ದಾಖಲಿಸಲಾಗಿದೆ. ಇಬ್ಬರ ಆರೋಗ್ಯ ಸ್ಥಿರವಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಸಚಿವ ಶ್ರೀರಾಮುಲು ಅವರ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಯಾವುದೇ ಲಕ್ಷಣಗಳಿಲ್ಲ ಆರೋಗ್ಯವಾಗಿದ್ದಾರೆ. ಆದರೂ ಮುಂಜಾಗ್ರತಾ ಕ್ರಮವಾಗಿ ವಿಶೇಷ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ದಿ ನ್ಯೂ ಸ್ 24  ಕನ್ನಡ

TRENDING