Tuesday, September 22, 2020
Home ಜಿಲ್ಲೆ ಜಿಲ್ಲಾ ಸುದ್ದಿ ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ ಸಾಗಿಸಲಾಗಿದೆ.

ಗುಂಟೂರಿನ ಬಪತಲಾ ಪ್ರದೇಶದಲ್ಲಿ ಕೋವಿಡ್‍ನಿಂದ ಮೃತಪಟ್ಟ ರೋಗಿಯ ಶವವನ್ನು ಸೈಕಲ್ ರಿಕ್ಷಾದಲ್ಲಿ ಸಾಗಿಸಲಾಗಿದೆ. ಕುಟುಂಬಸ್ಥರು ಶವವನ್ನು ಪಡೆಯಲು ಮುಂದಾಗದ ಕಾರಣ ಬಪತಲಾ ಆಸ್ಪತ್ರೆಯ ವೈದ್ಯರು ಶವಸಂಸ್ಕಾರಕ್ಕಾಗಿ ಪುರಸಭೆ ಪ್ರಾಕಾರಕ್ಕೆ ಮಾಹಿತಿ ನೀಡಿದ್ದರು.

ಕೋವಿಡ್‍ನಿಂದ ಮೃತಪಪಟ್ಟವರ ದೇಹಗಳನ್ನು ಸಾಗಿಸುವ ವಾಹನವು ದುರಸ್ತಿಯಲ್ಲಿ ಎಂಬ ಕಾರಣಕ್ಕಾಗಿ ಶವನ್ನು ಬೈಸಿಕಲ್‍ನಲ್ಲಿ ಸಾಗಿಸಲಾಗಿದೆ ಎಂದು ಹೇಳಲಾಗಿದೆ. ಗುಂಟೂರು ಕಲೆಕ್ಟರ್, ಮುನ್ಸಿಪಲ್ ಕಮಿಷನರ್ ಮತ್ತು ನೈರ್ಮಲ್ಯ ನಿರೀಕ್ಷಕರಿಗೆ ಮೆಮೋಗಳನ್ನು ನೀಡಲಾಯಿತು. ಅಂತಿಮ ವಿಗಳಿಗಾಗಿ ಅಕಾರಿಗಳಿಗೆ ಹಸ್ತಾಂತರಿಸುವ ಮೊದಲು ಎಲ್ಲಾ ಕೋವಿಡ್ -19 ಪ್ರೊಟೋಕಾಲ್‍ಗಳನ್ನು ಅನುಸರಿಸಿದೆ ಮತ್ತು ದೇಹವನ್ನು ದೇಹದ ಚೀಲದಲ್ಲಿ ಸುತ್ತಿಡಲಾಗಿದೆ ಎಂದು ಆಸ್ಪತ್ರೆ ಹೇಳಿದೆ.

ದಿ ನ್ಯೂ ಸ್ 24  ಕನ್ನಡ

TRENDING