Thursday, September 24, 2020
Home ಜಿಲ್ಲೆ ಕೊರೋನಾದಿಂದ ಗುಣಮುಖರಾದ ಸಚಿವ ಬಿ.ಸಿ.ಪಾಟೀಲ್

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಕೊರೋನಾದಿಂದ ಗುಣಮುಖರಾದ ಸಚಿವ ಬಿ.ಸಿ.ಪಾಟೀಲ್

ಕಳೆದ ಇತ್ತೀಚೆಗಷ್ಟೇ ಕೊರೋನಾ ಸೋಂಕಿತರಾದಂತ ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಅವರ ಕುಟುಂಬಸ್ಥರು ಕೊರೋನಾದಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ನಿಮ್ಮಲ್ಲರ ಶುಭ ಹಾರೈಕೆ, ಸಕಲ ಮಠಾಧೀಶರ ಆಶೀರ್ವಾದಗಳಿಂದ ನಾನು ಮತ್ತು ನನ್ನ ಕುಟುಂಬಸ್ಥರು ಕೊರೋನಾದಿಂದ ಗುಣಮುಖರಾಗಿದ್ದೇವೆ ಎಂದಿದ್ದಾರೆ.

ದಿ ನ್ಯೂ ಸ್ 24  ಕನ್ನಡ

TRENDING