Tuesday, September 22, 2020
Home ಬೆಂಗಳೂರು ಮತ್ತೆ ಸರಳತೆ ಮೆರೆದ ಆರೋಗ್ಯ ಸಚಿವ - ಕೊರೋನಾ ಸೋಂಕಿತ ಅಣ್ಣ ,ತಾಯಿಯನ್ನು ಬೌರಿಂಗ್ ಆಸ್ಪತ್ರೆ...

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಮತ್ತೆ ಸರಳತೆ ಮೆರೆದ ಆರೋಗ್ಯ ಸಚಿವ – ಕೊರೋನಾ ಸೋಂಕಿತ ಅಣ್ಣ ,ತಾಯಿಯನ್ನು ಬೌರಿಂಗ್ ಆಸ್ಪತ್ರೆ ಸೇರಿಸಿದ ಶ್ರೀರಾಮುಲು

 ಬೆಂಗಳೂರು : ಕೊರೋನಾ ಸೋಂಕಿತರಾಗಿದ್ದ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಚಿಕಿತ್ಸೆಗಾಗಿ ಓಡಿ ಹೋಗಿದ್ದು ಖಾಸಗಿ ಆಸ್ಪತ್ರೆಗೆ. ಖಾಸಗಿ ಆಸ್ಪತ್ರೆಗಳು ಸಾಮಾನ್ಯ ರೋಗಿಗಳ ರಕ್ತ ಹೀರುತ್ತಿದೆ ಎಂದು ಗೊತ್ತಿದ್ದರೂ ಅದಕ್ಕೆ ಇವರಿಬ್ಬರೂ ಸೊಪ್ಪು ಹಾಕಲೇ ಇಲ್ಲ.

ಈ ನಡುವೆ ಕೊರೋನಾ ಸೋಂಕಿತರಾದ ಆರೋಗ್ಯ ಸಚಿವ ಶ್ರೀರಾಮುಲು ನೇರವಾಗಿ ಹೋಗಿದ್ದು ಬೌರಿಂಗ್ ಆಸ್ಪತ್ರೆಗೆ. ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿದ ಅವರು ಇಷ್ಟು ದಿನಗಳ ಕಾಲ ಕೊರೋನಾ ವಾರಿಯರ್ಸ್ ಗಳಾಗಿ ದುಡಿದ ವೈದ್ಯರಲ್ಲಿ ಮತ್ತಷ್ಟು ಆತ್ಮ ವಿಶ್ವಾಸ ಮೂಡಿಸಿದ್ದಾರೆ.

ಇದೀಗ ಶ್ರೀರಾಮುಲು ತಾಯಿ ಹಾಗೂ ಸಹೋದರನಿಗೂ ಕೊರೋನಾ ಸೋಂಕು ದೃಢಪಟ್ಟಿದ್ದು, ಇಬ್ಬರನ್ನೂ ಬೌರಿಂಗ್ ಆಸ್ಪತ್ರೆಗೆ ಸೇರಿಸಲಾಗಿದೆ. ಮನಸ್ಸು ಮಾಡಿದ್ದರೆ ತಾಯಿಯನ್ನು ಖಾಸಗೆ ದಾಖಲಿಸಬಹುದಿತ್ತು. ಆದರೆ ರಾಜ್ಯದ ಜನತೆಯಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ತಾಯಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಮೂಲಕ ರಾಜ್ಯದ ಜನತೆಯ ಮನಸ್ಸು ಗೆದ್ದಿದ್ದಾರೆ.

TRENDING