Monday, September 21, 2020
Home ದೇಶ ದೇಶದಲ್ಲಿ ಕೊರೊನಾ ಅಟ್ಟಹಾಸ: ಒಂದೇ ದಿನ 66,999 ಮಂದಿಗೆ ಸೋಂಕು,942 ಜನ ಬಲಿ

ಇದೀಗ ಬಂದ ಸುದ್ದಿ

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

ಇಂದು ಭಾರತ-ಚೀನಾ ನಡುವೆ ಮಹತ್ವದ ಸಭೆ

ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ಭಾರತ-ಚೀನಾ ಸೇನೆಗಳ ನಡುವೆ ಆರನೇ ಹಂತದ ಮಹತ್ವದ ಮಾತುಕತೆ ನಡೆಯಲಿದೆ. ಗಡಿಯಲ್ಲಿರುವ ಚುಶುಲ್ ಮತ್ತು ಮೊಲ್ವೊ ಮೀಟಿಂಗ್...

ಬಿಜೆಪಿ ಶಾಸಕ ಪಿ. ರಾಜೀವ್ ಹೋಂ ಕ್ವಾರಂಟೈನ್

ಬೆಳಗಾವಿ ಜಿಲ್ಲೆಯ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ್ ಹೋಂ ಕ್ವಾರಂಟೈನ್‌ ಆಗಿದ್ದಾರೆ. ಶಾಸಕರ ತಂದೆಗೆ ಕೋವಿಡ್ ಸೋಂಕು ತಗುಲಿದ್ದು ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ಲಡಾಖ್‌ ಗಡಿ ಸಂಘರ್ಷ: ಪೂರ್ವ ಗಡಿ ಪ್ರದೇಶಗಳಲ್ಲಿ...

 ನವದೆಹಲಿ: ಪೂರ್ವ ಲಡಾಖ್‌ ಗಡಿ ಪ್ರದೇಶದಲ್ಲಿ ವ್ಯೂಹಾತ್ಮಕವಾಗಿ ಮುಖ್ಯವಾಗಿರುವ 20 ಪರ್ವತ ಪ್ರದೇಶಗಳ ಮೇಲೆ ಭಾರತೀಯ ಸೇನೆ ಪ್ರಾಬಲ್ಯ ಹೆಚ್ಚಿಸಿದೆ. ಪಾಂಗಾಂಗ್ ಸರೋವರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇರಿಸಿದೆ...

ಕೇರಳದ ಕ್ವಾರಿಯಲ್ಲಿ ಸ್ಫೋಟ: ಇಬ್ಬರು ವಲಸೆ ಕಾರ್ಮಿಕರ...

 ಎರ್ನಾಕುಲಂ: ಕೇರಳದ ಕ್ವಾರಿಯೊಂದರಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕರ್ನಾಟಕ, ತಮಿಳುನಾಡು ಮೂಲದ ಇಬ್ಬರು ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಕೇರಳದ ಎರ್ನಾಕುಲಂನ ಮಲಯತ್ತೂರಿನಲ್ಲಿರುವ ಕ್ವಾರಿಯಲ್ಲಿ ಈ...

ದೇಶದಲ್ಲಿ ಕೊರೊನಾ ಅಟ್ಟಹಾಸ: ಒಂದೇ ದಿನ 66,999 ಮಂದಿಗೆ ಸೋಂಕು,942 ಜನ ಬಲಿ

ನವದೆಹಲಿ, ಆಗಸ್ಟ್.13: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಅಟ್ಟಹಾಸ ಮುಂದುವರಿದಿದೆ. ವಿಶ್ವದಲ್ಲೇ ಅತಿಹೆಚ್ಚು ಸೋಂಕಿತ ಪ್ರರಕಣಗಳು ಪ್ರತಿನಿತ್ಯ ಭಾರತದಲ್ಲಿಯೇ ವರದಿಯಾಗುತ್ತಿವೆ. ಕಳೆದ 24 ಗಂಟೆಗಳಲ್ಲೇ ದೇಶದಲ್ಲಿ 66999 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಈಗಾಗಲೇ 2396638ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಂದೇ ದಿನ ಕೊವಿಡ್-19 ಮಹಾಮಾರಿಗೆ 942 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆಯು 47033ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಇದುವರೆಗೂ ಪತ್ತೆಯಾಗಿರುವ ಒಟ್ಟು 2396638 ಕೊರೊನಾವೈರಸ್ ಸೋಂಕಿತ ಪ್ರಕರಣಗಳಲ್ಲಿ 1695982 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ 6,53,622 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

24 ಗಂಟೆಗಳಲ್ಲೇ 8,30,391 ಜನರಿಗೆ ಕೊವಿಡ್-19 ತಪಾಸಣೆ:

ಭಾರತದಲ್ಲಿ ಆಗಸ್ಟ್.12ರ ಅಂಕಿ-ಅಂಶಗಳಿಗೆ ಸಂಬಂಧಿಸಿದಂತೆ ಇದುವರೆಗೂ 2,68,45,688 ಜನರನ್ನು ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಪಡಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 8,30,391 ಜನರ ರಕ್ತೆ ಮತ್ತು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಮಾಹಿತಿ ನೀಡಿದೆ.

ವಿಶ್ವದಲ್ಲಿ ಇದುವರೆಗೂ 2,08,06,973 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಮಹಾಮಾರಿಗೆ ಇದುವರೆಗೂ ಪ್ರಾಣ ಬಿಟ್ಟವರ ಸಂಖ್ಯೆ 747258ಕ್ಕೆ ಏರಿಕೆಯಾಗಿದೆ. ಇನ್ನು, 1,37,06,688 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ.

TRENDING