Sunday, September 27, 2020
Home ಸುದ್ದಿ ಜಾಲ ಸಮಯಕ್ಕೆ ಮೊದಲೇ ಗ್ಯಾಸ್ ಸಿಲಿಂಡರ್ ಖಾಲಿಯಾದರೆ ಇಲ್ಲಿ ದೂರು ನೀಡಿ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಸಮಯಕ್ಕೆ ಮೊದಲೇ ಗ್ಯಾಸ್ ಸಿಲಿಂಡರ್ ಖಾಲಿಯಾದರೆ ಇಲ್ಲಿ ದೂರು ನೀಡಿ

 ನವದೆಹಲಿಎಲ್‌ಪಿಜಿ ಸಿಲಿಂಡರ್‌ಗಳಲ್ಲಿ ಅನಿಲ ಕಡಿಮೆಯಿರುವ ಬಗ್ಗೆ ನಿರಂತರವಾಗಿ ದೂರುಗಳು ದಾಖಲಾಗುತ್ತಿರುತ್ತದೆ.  ಆದಾಗ್ಯೂ ಈ ಪ್ರಕರಣದಲ್ಲಿ ದೂರು ನೀಡಿದ ನಂತರವೂ ಎಲ್ಪಿಜಿ (LPG) ಏಜೆನ್ಸಿ ಆಪರೇಟರ್ ಅಥವಾ ಡೆಲಿವರಿ ಮ್ಯಾನ್ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಆದರೆ ಈಗ ಈ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ. ಸಾಮಾನ್ಯವಾಗಿ ಮನೆಗಳಲ್ಲಿ ಗ್ಯಾಸ್ ಸಿಲಿಂಡರ್ ಎಷ್ಟು ದಿನ ಬರುತ್ತದೆ ಎಂಬುದು ತಿಳಿದಿರುತ್ತದೆ. ಸಾಮಾನ್ಯವಾಗಿ ಒಂದೆರಡು ದಿನ ವ್ಯತ್ಯಾಸವಾಗಬಹುದು. ಆದರೆ ಕೆಲವೊಮ್ಮೆ ಮನೆಯಲ್ಲಿ ಇಬ್ಬರೇ ಇದ್ದಾಗಲೂ ಕೇವಲ 10-12 ದಿನಗಳಿಗೆ ಗ್ಯಾಸ್ ಖಾಲಿಯಾಗಿರುವ ಬಗ್ಗೆಯೂ ಹಲವು ಉದಾಹರಣೆಗಳಿವೆ.

ಈ ರೀತಿಯಾಗಿ ನಿಮ್ಮ ಮನೆಗೆ ತರಲಾಗಿರುವ ಗ್ಯಾಸ್ ಸಿಲಿಂಡರ್ (GAS Cylinder) ಬೇಗನೆ ಖಾಲಿಯಾಗಿದೆ ಎಂದಾದರೆ ನೀವು ಗ್ರಾಹಕ ವೇದಿಕೆಯಲ್ಲಿ ಗ್ಯಾಸ್ ಸಿಲಿಂಡರ್ ಸಮಯಕ್ಕೂ ಮೊದಲೇ ಖಾಲಿಯಾಗಿದೆ ಎಂದು ಈಗ ನೀವು ದೂರು ನೀಡಲು ಸಾಧ್ಯವಾಗುತ್ತದೆ. ಯಾವುದೇ ಅನಿಲ ವಿತರಕರು ಗ್ರಾಹಕರ ಹಕ್ಕುಗಳನ್ನು ಲೂಟಿ ಮಾಡಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರವು ಗ್ರಾಹಕ ಸಂರಕ್ಷಣಾ ಕಾಯ್ದೆ 2019ರಲ್ಲಿ ಸ್ಪಷ್ಟವಾಗಿ ತಿಳಿಸಿದೆ.

ಎಲ್ಪಿಜಿ ಸಿಲಿಂಡರ್ (LPG Cylinder) ಅವಧಿಗೂ ಮೊದಲೇ ಖಾಲಿಯಾಗಿದೆ ಎಂಬ ಬಗ್ಗೆ ಗ್ರಾಹಕರು ನೀಡಿದ ದೂರಿಗೆ ವಿತರಕರು ಒಂದು ತಿಂಗಳಲ್ಲಿ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಗ್ರಾಹಕರು ನೆರವಾಗಿ ಗ್ರಾಹಕ ವೇದಿಕೆಯಲ್ಲಿ ದೂರು ನೀಡಬಹುದು. ಒಂದು ತಿಂಗಳೊಳಗೆ ನಿಮ್ಮ ದೂರಿನ ಮೇಲೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ.

ಏಜೆನ್ಸಿ ಪರವಾನಗಿಯನ್ನು ರದ್ದುಗೊಳಿಸಬಹುದು:
ಗ್ರಾಹಕ ಸಂರಕ್ಷಣಾ ಕಾಯ್ದೆ 2019 ರ ಅನುಷ್ಠಾನದ ನಂತರ ಗ್ರಾಹಕರು ಕಡಿಮೆ ಎಲ್‌ಪಿಜಿ ಪಡೆದರೆ, ಎಲ್‌ಪಿಜಿ ವಿತರಕರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ ಅವರ ಪರವಾನಗಿಯನ್ನು ಸಹ ರದ್ದುಗೊಳಿಸಬಹುದು.

ಸಿಲಿಂಡರ್ (Cylinder) ವಿತರಣೆಯನ್ನು ತೆಗೆದುಕೊಳ್ಳುವಾಗ ಹೆಚ್ಚಿನ ಗ್ರಾಹಕರು ಎಲ್‌ಪಿಜಿ ಸಿಲಿಂಡರ್‌ನ ತೂಕವನ್ನು ಪರೀಕ್ಷಿಸುವುದಿಲ್ಲ. ಎಲ್‌ಪಿಜಿ ತಲುಪಿಸುವ ವ್ಯಕ್ತಿಯು ಸರಬರಾಜು ಮಾಡುವಾಗ ತೂಕದ ಯಂತ್ರವನ್ನು ತನ್ನೊಂದಿಗೆ ಕೊಂಡೊಯ್ಯುವುದಿಲ್ಲ. ಗ್ರಾಹಕರು ಸಿಲಿಂಡರ್ ಅನ್ನು ತೂಕ ಮಾಡಲು ಒತ್ತಡವನ್ನು ಬೀರಿದರೆ, ಆಗ ಮಾತ್ರ ತೂಕ ಹಾಕುವ ಯಂತ್ರವನ್ನು ಜೊತೆಯಲ್ಲಿಯೇ ಕೊಂಡೊಯ್ಯಲಾಗುತ್ತದೆ. ಈ ರೀತಿಯಾಗಿ ಪ್ರತಿದಿನ ಸಾವಿರಾರು ಗ್ರಾಹಕರು ಯಾವುದೇ ತೂಕ ಪರಿಶೀಲಿಸದೆ ಎಲ್‌ಪಿಜಿ ಸಿಲಿಂಡರ್‌ಗಳನ್ನು ಕೊಳ್ಳುತ್ತಾರೆ. ಆದರೆ ಹೊಸ ಕಾನೂನು ಇಂತಹ ಘಟನೆಗಳನ್ನು ತಡೆಯುತ್ತದೆ.

TRENDING