Tuesday, September 22, 2020
Home ಜಿಲ್ಲೆ ದಾವಣೆಗೆರೆಯಲ್ಲಿ 239 ಮಂದಿಗೆ ಕೊರೊನಾ ಸೋಂಕು ಪತ್ತೆ

ಇದೀಗ ಬಂದ ಸುದ್ದಿ

ದೆಹಲಿ ಹಿಂಸಾಚಾರ ಅನುಷ್ಠಾನಕ್ಕಾಗಿ 1.61 ಕೋಟಿ ರೂ....

ನವದೆಹಲಿ: ನಮಸ್ತೆ ಟ್ರಂಪ್ ಕಾರ್ಯಕ್ರಮದ ಸಂದರ್ಭದಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನೆಪದಲ್ಲಿ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕಿಚ್ಚು ಹಚ್ಚುವುದಕ್ಕಾಗಿ ಐವರ ಬ್ಯಾಂಕ್​ ಖಾತೆಗೆ 1.61 ಕೋಟಿ ರೂಪಾಯಿ...

ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ...

ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ...

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ದಾವಣೆಗೆರೆಯಲ್ಲಿ 239 ಮಂದಿಗೆ ಕೊರೊನಾ ಸೋಂಕು ಪತ್ತೆ

ದಾವಣಗೆರೆ ಜಿಲ್ಲೆಯಲ್ಲಿ 18 ವೃದ್ಧರು, 8 ವೃದ್ಧೆಯರು, 10 ಬಾಲಕರು, 14 ಬಾಲಕಿಯರು ಸೇರಿ 239 ಮಂದಿಗೆ ಕೊರೊನಾ ಇರುವುದು ಬುಧವಾರ ದೃಢಪಟ್ಟಿದೆ. ಆರು ಮಂದಿ ಮೃತಪಟ್ಟಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ ನಾಲ್ಕು ಸಾವಿರ ದಾಟಿದೆ. ಉಸಿರಾಟದ ಸಮಸ್ಯೆ, ಅಧಿಕ ರಕ್ತದೊತ್ತಡದಿಂದ ಶಿವಾಜಿನಗರದ 70 ವರ್ಷದ ವೃದ್ಧ ಬುಧವಾರ ಮತ್ತು ಅಣಜಿಯ 48 ವರ್ಷದ ಪುರುಷ ಮಂಗಳವಾರ ಮೃತಪಟ್ಟಿದ್ದಾರೆ.

ಹೃದಯ ಸಂಬಂಧಿ ಕಾಯಿಲೆ, ಮಧುಮೇಹ, ಉಸಿರಾಟದ ಸಮಸ್ಯೆ ಇದ್ದ ದೊಡ್ಡಬಾತಿಯ 69 ವರ್ಷದ ವೃದ್ಧ, ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ, ಉಸಿರಾಟದ ಸಮಸ್ಯೆಯಿಂದ ಕುಣಿಬೆಳೆಕೆರೆಯ 65 ವರ್ಷದ ವೃದ್ಧ ಆ.9ರಂದು ನಿಧನರಾಗಿದ್ದಾರೆ. ಹರಿಹರ ತಾಲ್ಲೂಕಿನ ಬನ್ನಿಕೋಡಿನ 37 ವರ್ಷದ ಪುರುಷ ಆ.9ರಂದು ಹಾಗೂ ಹಾವೇರಿ ಜಿಲ್ಲೆಯ ಮಾಸೂರಿನ 66 ವರ್ಷದ ವೃದ್ಧ ಆ.10ರಂದು ಮೃತಪಟ್ಟಿದ್ದಾರೆ. ಇಬ್ಬರಿಗೂ ಉಸಿರಾಟದ ಸಮಸ್ಯೆ ಇತ್ತು. 17ರಿಂದ 59 ವರ್ಷದ ವರೆಗಿನ 116 ಪುರುಷರು ಮತ್ತು 73 ಮಹಿಳೆಯರಿಗೆ ಕೊರೊನಾ ಇರುವುದು ಖಚಿತವಾಗಿದೆ.

ದಿ ನ್ಯೂ ಸ್ 24  ಕನ್ನಡ

TRENDING