Monday, October 26, 2020
Home ರಾಜ್ಯ ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಮತ್ತೊಂದು ‘ಗುಡ್ ನ್ಯೂಸ್’

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ರಾಜ್ಯ ಇ- ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಮಹತ್ವಕಾಂಕ್ಷೆಯ ರೈತರ ಬೆಳೆ ಸಮೀಕ್ಷೆ ಆಪ್ ಅಭಿವೃದ್ಧಿಪಡಿಸಲಾಗಿದೆ.

ರೈತರು ಮತ್ತು ಕೃಷಿ ಇಲಾಖೆ ನಡುವಿನ ಬಾಂಧವ್ಯವನ್ನು ಇನ್ನಷ್ಟು ಉತ್ತಮಗೊಳಿಸಲು ಅಭಿವೃದ್ಧಿಪಡಿಸಲಾದ ರೈತರ ಬೆಳೆ ಸಮೀಕ್ಷೆ ಆಪ್ ಅನ್ನು ಕೃಷಿ ಸಚಿವ ಬಿ.ಸಿ. ಪಾಟೀಲ್ ಲೋಕಾರ್ಪಣೆಗೊಳಿಸಿದ್ದಾರೆ. ಅಂತರ್ಜಾಲ ಸಹಾಯದಿಂದ ಮೊಬೈಲ್ ಆಪ್ ಮೂಲಕ ಕೃಷಿಕರು ಅಂಗೈನಲ್ಲಿ ಬೆಳೆ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿ ಮತ್ತು ಸಮೀಕ್ಷೆ ನಡೆಸುವ ವಿವರವನ್ನು ಪಡೆಯಬಹುದಾಗಿದೆ.

ಆಂಡ್ರಾಯ್ಡ್ ಮೊಬೈಲ್ ಮೂಲಕ ಪ್ಲೇ ಸ್ಟೋರ್ ನಲ್ಲಿ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಒಟಿಪಿ ಮೂಲಕ ಮೊಬೈಲ್ ನಂಬರ್ ರಿಜಿಸ್ಟರ್ ಮಾಡಿಕೊಳ್ಳಬೇಕು.

ನೊಂದಣಿಯಾದ ಬಳಿಕ ಜಿಲ್ಲೆ, ತಾಲೂಕು, ಗ್ರಾಮ, ಸರ್ವೆ ನಂಬರ್ ಸೇರಿದಂತೆ ಜಮೀನಿನ ಮಾಹಿತಿ ನಮೂದಿಸಬೇಕು. ಬೆಳೆದ ಬೆಳೆಯ ವಿವರ ಮತ್ತು ಫೋಟೋಗಳನ್ನು ಅಪ್ಲೋಡ್ ಮಾಡಬೇಕು. ರೈತರ ಸರ್ವೇ ನಂಬರ್ ವಾರು ಜಮೀನಿನ ವಿವರಗಳನ್ನು ಕರ್ನಾಟಕ ಸ್ಟೇಟ್ ಡಾಟಾ ಸೆಂಟರ್ ನಲ್ಲಿ ಸಂಗ್ರಹ ಮಾಡಲಾಗುವುದು.

ಇದನ್ನು ವಿವಿಧ ಯೋಜನೆಗಳಿಗೆ ಬಳಸಲಾಗುವುದು. ರೈತರು ಸೌಲಭ್ಯಗಳಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಆಪ್ ಪರಿಚಯಿಸಲಾಗಿದೆ. ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ರೈತರು ಆಗಸ್ಟ್ 24ರೊಳಗೆ ಮುಂಗಾರು ಹಂಗಾಮಿನ ಬೆಳೆ ವಿವರಗಳನ್ನು Karnatakacropsurvey ಲೈವ್ ಆಪ್ ಲಿಂಕ್ ಬಳಸಿ ಬೆಳೆ ವಿವರ ನಮೂದಿಸಬಹುದಾಗಿದೆ ಎಂದು ಹೇಳಲಾಗಿದೆ.

ಯೋಜನೆಯಿಂದ ಬೆಳೆ ನಷ್ಟ ಪರಿಹಾರ ವಿತರಣೆಗೆ ಮಾಹಿತಿ, ಬೆಳೆ ವಿಮೆ ಯೋಜನೆ ಅಡಿ ಬೆಳೆ ವಿವರ ಪರಿಶೀಲನೆ, ಪಹಣಿಯಲ್ಲಿ ಬೆಳೆ ವಿವರ ದಾಖಲು, ಕನಿಷ್ಠ ಬೆಂಬಲ ಬೆಲೆಗೆ ಫಲಾನುಭವಿ ಗುರುತಿಸುವುದು, ಬೆಳೆ ಕಟಾವು ಪ್ರಯೋಜನಕ್ಕೆ ಮಾಹಿತಿ ಸಿಗಲಿದೆ.

TRENDING