Tuesday, September 22, 2020
Home ಅಂತರ್ ರಾಷ್ಟ್ರೀಯ ಎಚ್‌-1ಬಿ ವೀಸಾ ಬಳಕೆದಾರರಿಗೆ ನಿಯಮ ಸಡಿಲಿಸಿದ ಅಮೆರಿಕ ಸರ್ಕಾರ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಎಚ್‌-1ಬಿ ವೀಸಾ ಬಳಕೆದಾರರಿಗೆ ನಿಯಮ ಸಡಿಲಿಸಿದ ಅಮೆರಿಕ ಸರ್ಕಾರ

ಎಚ್‌-1ಬಿ ವೀಸಾ ಹೊಂದಿರುವ ವಿದೇಶಿಗರು ವೀಸಾ ನಿಷೇಧಕ್ಕೂ ಮುನ್ನ ಹೊಂದಿದ್ದ ಅದೇ ಉದ್ಯೋಗಕ್ಕೆ ಮರಳುವವರಿಗೆ ಕೆಲವು ನಿಯಮಾವಳಿಗಳನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಸಡಿಲಗೊಳಿಸಿದೆ.

ಪ್ರಾಥಮಿಕ ವೀಸಾ ಬಳಕೆದಾರರ ಜತೆಗೆ ಅಮೆರಿಕಕ್ಕೆ ಪ್ರಯಾಣಿಸಲು ಅವರ ಅವಲಂಬಿತರಿಗೂ (ಹೆಂಡತಿ, ಮಕ್ಕಳು) ಅವಕಾಶ ನೀಡಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ತಿಳಿಸಿದೆ.

‘ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳು ಅದೇ ಕಂಪೆನಿಯ ಅದೇ ಸ್ಥಾನಕ್ಕೆ ಹಾಗೂ ವೀಸಾ ವರ್ಗೀಕರಣದಂತೆ ಹಳೆಯ ಉದ್ಯೋಗಕ್ಕೆ ವಾಪಸಾಗಲು ಬಯಸಿದ್ದರೆ ಅರ್ಜಿದಾರರ ಪ್ರಯಾಣಕ್ಕೆ ಅನುಮತಿ ನೀಡಲಾಗುತ್ತದೆ’ ಎಂದು ಇಲಾಖೆ ತಿಳಿಸಿದೆ.

ಎಚ್‌-1ಬಿ ವೀಸಾ ಹೊಂದಿರುವ ತಾಂತ್ರಿಕ ಪರಿಣತರು, ಉನ್ನತ ಮಟ್ಟದ ಮ್ಯಾನೇಜರ್‌ಗಳು ಮತ್ತು ಇತರೆ ಕೆಲಸಗಾರರು ಸಹ, ಅವರ ಪ್ರಯಾಣ ಅವಶ್ಯಕವಾಗಿದ್ದರೆ ಕೂಡಲೇ ಪ್ರಯಾಣಿಸಬಹುದು ಎಂದು ಹೇಳಿದೆ. ಅಮೆರಿಕದ ಆರ್ಥಿಕ ಪುನಶ್ಚೇತನದ ಉದ್ದೇಶದಿಂದ ಈ ಅವಕಾಶ ಕಲ್ಪಿಸಲಾಗುತ್ತಿದೆ.

ಸಾರ್ವಜನಿಕ ಆರೋಗ್ಯ ಅಥವಾ ಆರೋಗ್ಯ ಕಾರ್ಯಕರ್ತರಾಗಿ, ಕೊರೊನಾ ವೈರಸ್ ಸಂಬಂಧಿತ ಸಂಶೋಧನೆಗಳಲ್ಲಿ ಇರುವವರು, ಸಾರ್ವಜನಿಕ ಆರೋಗ್ಯ ಪ್ರಯೋಜನಕ್ಕೆ ಪೂರಕವಾದ ವೈದ್ಯಕೀಯ ಸಂಶೋಧನೆಗಳಲ್ಲಿ ತೊಡಗಿಸಿಕೊಂಡಿರುವ ವೀಸಾ ಬಳಕೆದಾರರ ಪ್ರಯಾಣಕ್ಕೂ ಟ್ರಂಪ್ ಆಡಳಿತ ಅನುಮತಿ ನೀಡಿದೆ.

TRENDING