Sunday, September 20, 2020
Home ಜಿಲ್ಲೆ ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ ಕೊರೊನಾ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ ಕೊರೊನಾ

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ ಹಾರಾಡುವ ಲಕ್ಷಣಗಳು ಕಾಣುತ್ತಿಲ್ಲ ಅನ್ನಬಹುದು ಯಾಕಂದ್ರೆ ಇಡೀ ದೇಶಕ್ಕೆ ರಾಷ್ಟ್ರ ದ್ವಜವನ್ನು ತಯಾರು ಮಾಡಿ ಕಳಿಸುತ್ತಿದ್ದ ಖಾದಿ ಗ್ರಾಮೋದ್ಯೋಗದಲ್ಲಿ ಈಗ ಪ್ರತಿ ವರ್ಷ ಮಾಡುತ್ತಿದ್ದ ದ್ವಜಗಳ ತಯಾರಿಕೆ ಅರ್ಧದಷ್ಟು ಕುಂಠಿತ ಖಂಡಿದೆ.

ಪ್ರತಿ ವರ್ಷ ಹುಬ್ಬಳ್ಳಿಯ ಬೆಂಗಳೂರಿನಲ್ಲಿರುವ ಖಾದಿ ಗ್ರಾಮೋದ್ಯೋಗದಿಂದ ತಯಾರಾದ ರಾಷ್ಟ್ರ ದ್ವಜಗಳನ್ನು ಇಡೀ ಭಾರತ ದೇಶದ ರಾಜ್ಯಗಳಿಗೆ ವಿತರಣೆ ಮಾಡಲಾಗುತ್ತಿತ್ತು. ಅದೇ ರೀತಿ ಇಲ್ಲಿನ ಸಿಬ್ಬಂದಿಗಳು ಕೂಡಾ ರಾತ್ರಿ ಹಗಲೆನ್ನದೆ ಕಾರ್ಯವನ್ನು ನಿರ್ವಹಿಸುತ್ತಿದ್ದರು ಆದ್ರೆ ಕೊರೊನಾ ಎಂಬ ಮಹಾಮಾರಿ ಅವಾಂತರದಿಂದ ಇನ್ನು ಶಾಲಾ ಕಾಲೇಜು ಹಾಗೂ ಕೆಲವೊಂದು ರಾಜ್ಯಗಳಲ್ಲಿ ಈಗಲೂ ಲಾಕ್ ಡೌನ್ ಆಗಿರುವುದರಿಂದ ರಾಷ್ಟ್ರ ಧ್ವಜಗಳ ಬೇಡಿಕೆ ಕಡಿಮೆ ಆಗಿದೆ ಅಂತಾ ಹೇಳಿದ್ದಾರೆ ಇಲ್ಲಿನ ಸಿಬ್ಬಂದಿ.

ಇನ್ನು ಇಲ್ಲಿ ಪ್ರತಿ ವರ್ಷ ಕೂಡಾ ಸುಮಾರು 3.50 ಕೋಟಿ ರೂಪಾಯಿ ಮೌಲ್ಯದ ರಾಷ್ಟ್ರ ಧ್ವಜಗಳ ಮಾರಾಟ ಆಗುತ್ತಿತ್ತು,ಆದ್ರೆ ಇದೀಗ ಕೊರೊನಾ ಮಹಾಮಾರಿ ಹೊಡೆತಕ್ಕೆ ಸಿಲುಕಿ ಕೇವಲ 1.50 ಕೋಟಿಗೆ ಬಂದು ನಿಂತಿದೆ ಅಂತಾರೆ ಖಾದಿ ಗ್ರಾಮೋದ್ಯೋಗದ ಕಚೇರಿಯ ಕಾರ್ಯದರ್ಶಿ.

ಮಾಹಾಂತೇಶ ಕಂಬಳಿ

ದಿ ನ್ಯೂಸ್ 24 ಕನ್ನಡ, ಹುಬ್ಬಳ್ಳಿ

TRENDING