Sunday, September 27, 2020
Home ಜಿಲ್ಲೆ ಕಾರು ಲಾರಿ ಮಧ್ಯೆ ಡಿಕ್ಕಿ, ಕಾರನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಕಾರು ಲಾರಿ ಮಧ್ಯೆ ಡಿಕ್ಕಿ, ಕಾರನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯ

ಕುಂದಗೋಳ: ಕಾರೋಂದು ಲಾರಿಗೆ ಹಿಂಬದಿಯಿಂದ ಹೊಡೆದ ಪರಿಣಾಮ ಕಾರನಲ್ಲಿದ್ದ ಐವರ ಪೈಕಿ ನಾಲವರು ಗಂಭೀರ ಗಾಯಗೊಂಡಿದ್ದಾರೆ, ಸ್ಥಳದಲ್ಲೆ ಓರ್ವ ವ್ಯಪ್ತಿ ಮೃತ ಪಟ್ಟರುವ ಘಟನೆ ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಕಾರಿನಲ್ಲಿದ್ದ ಒಟ್ಟು ಐವರನ್ನು ಚಿಕಿತ್ಸೆ ಗಾಗಿ ಹುಬ್ಬಳ್ಳಿ ಕಿಮ್ಸ ಆಸ್ಪತ್ರೆಗೆ ದಾಖಲುಪಡಿಸಲಾಗಿದ್ದು, ಮೃತಪಟ್ಟ ವ್ಯಕ್ತಿಯ ದೇಹವನ್ನು ಪರಿಶೀಲನೆಗೆ ಕಳುಹಿಸಲಾಗಿದೆ, ಇನ್ನು ಈ ಪ್ರಕರಣ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಯಲ್ಲಿ ದಾಖಲಾಗಿದೆ.

ಬಸವರಾಜ
ದಿ ನ್ಯೂ ಸ್ 24 ಕನ್ನಡ, ಕುಂದಗೋಳ

TRENDING