Monday, September 21, 2020
Home ಜಿಲ್ಲೆ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧ ರಷ್ಟು ಫಲಿತಾಂಶ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧ ರಷ್ಟು ಫಲಿತಾಂಶ

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ ಪಡೆದುಕೊಂಡಿದ್ದು ೭೫ ವಿದ್ಯಾರ್ಥಿಗಳಲ್ಲಿ ೬೪ ವಿದ್ಯಾರ್ಥಿಗಳು ತೇರ್ಗೆಡೆಗೊಂಡಿದ್ದಾರೆ.ಶಾಲೆಯ ಕುಮಾರ ಮಂಜುನಾಥ ತಂ/ವೆಂಕೋಬ ಭಜಂತ್ರಿ ಐದನಾಳ ೫೩೨ /೬೨೫ ೮೫.೧೨% ಪ್ರಥಮ ಸ್ಥಾನ.

ಕುಮಾರಿ ಅರ್ಪಿತಾ ೫೩೨/೬೨೫ ೮೫.೧೨% ಪ್ರಥಮ ಸ್ಥಾನ ಹಾಗೂ ದ್ವಿತೀಯ ಸ್ಥಾನ ಕುಮಾರ ಅಶೋಕ ೫೦೫/೬೨೫ ೮೦.೮% ರಷ್ಟು ಅಂಕ ಪಡೆದು ತೃತೀಯ ಸ್ಥಾನ ಕುಮಾರಿ ಲಕ್ಷ್ಮಿ ತಂ/ಹನುಮಪ್ಪ ಕಟಿಗಿ ೪೯೬/೬೨೫ ೭೯.೩೬% ಪಡೆದುಕೊಂಡಿದ್ದಾಳೆ. ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಅಧ್ಯಕ್ಷರಾದ ಆಡಳಿತ ಮಂಡಳಿ ಹನುಂತಪ್ಪ ತೊಗರಿ ಮಾಜಿ ಜಿಲ್ಲಾ ಪಂ ರಾಯಚೂರು ಪ್ರಧಾನ ಕಾರ್ಯದರ್ಶಿಯಾದ ಲಿಂಗಣ್ಣ ಮರೋಳ ಹಾಗೂ ಮುಖ್ಯಗುರುಗಳು ಹಾಗೂ ಎಲ್ಲಾ ಶಿಕ್ಷಣ ವೃಂದವರು ಅಭಿನಂದಿಸಿದ್ದಾರೆ.

ಬಸಲಂಗಪ್ಪ ಲಿಂಗಸೂಗೂರು

TRENDING