Tuesday, September 22, 2020
Home ಜಿಲ್ಲೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್ ದಾಸರಿಗೆ ಕೊರೊನಾ ಪತ್ತೆ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್ ದಾಸರಿಗೆ ಕೊರೊನಾ ಪತ್ತೆ

ಆಯೋಧ್ಯೆಯಲ್ಲಿ ಆ. 5ರಂದು ನಡೆದಿದ್ದ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರೊಂದಿಗೆ ವೇದಿಕೆ ಹಂಚಿಕೊಂಡಿದ್ದ ‘ಆಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ’ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್‌ ದಾಸ್‌ ಅವರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ.

ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೇನ್‌ ಪಟೇಲ್‌, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರೊಂದಿಗೆ ನೃತ್ಯ ಗೋಪಾಲ್‌ ದಾಸ್‌ ಅವರೂ ವೇದಿಕೆ ಹಂಚಿಕೊಂಡಿದ್ದರು. ‌

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮಹಾಂತರ ಆರೋಗ್ಯದ ಕುರಿತ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ದಿ ನ್ಯೂ ಸ್ 24  ಕನ್ನಡ

TRENDING