Wednesday, September 23, 2020
Home ಬೆಂಗಳೂರು ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೋನಾ ನೆಗಿಟಿವ್ : ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೋನಾ ನೆಗಿಟಿವ್ : ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು(.13): ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊರೋನಾ ಸೋಂಕಿನಿಂದ ಈಗ ಸಂಪೂರ್ಣ ಗುಣಮುಖ ಆಗಿದ್ದಾರೆ. ಹೀಗಾಗಿ ಇಂದು ಸಂಜೆ 6 ಗಂಟೆ ವೇಳೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಲಿದ್ದಾರೆ. ಡಿಸ್ಚಾರ್ಜ್​​​ ಆಗಿ ಸೀದಾ ಮನೆಗೆ ಹೋಗಲಿದ್ದಾರೆ ಎನ್ನುತ್ತಿವೆ ಮೂಲಗಳು.

ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯಗೂ ಕೊರೋನಾ ಪಾಸಿಟಿವ್​​ ಕಾಣಿಸಿಕೊಂಡಿತ್ತು. ಕೊರೋನಾ ಚಿಕಿತ್ಸೆಗಾಗಿ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲಾದರು. ಸಿದ್ದರಾಮಯ್ಯಗೆ ಕೊರೋನಾ ಜತೆಗೆ ಇತರ ಆರೋಗ್ಯ ಸಮಸ್ಯೆಗಳಿರುವುದರಿಂದ ಎಲ್ಲದಕ್ಕೂ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಸದ್ಯ ಸಿದ್ದರಾಮಯ್ಯ ಕೊರೋನಾದಿಂದ ಗುಣಮುಖರಾಗಿದ್ದಾರೆ. ಎರಡನೇ ಬಾರಿಗೆ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆ ನಡೆಸಿದಾಗ ಕೊರೋನಾ ರಿಪೋರ್ಟ್​​ ನೆಗಿಟಿವ್​ ಬಂದಿದೆ. ಹೀಗಾಗಿ ಸಿದ್ದರಾಮಯ್ಯ ಮನೆಗೆ ಹೋಗಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಒಂದು ವಾರದ ಹಿಂದೆ ಸಿದ್ದರಾಮಯ್ಯ ಮಣಿಪಾಲ್​​ ಆಸ್ಪತ್ರೆಗೆ ದಾಖಲಾಗಿದ್ದರು. ಆರಂಭದ ಎರಡು ದಿನ ಮಾತ್ರ ಜ್ವರ ಇತ್ತು. ಉಳಿದಂತೆ ಯಾವುದೇ ಕೊರೋನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿರಲಿಲ್ಲ. ಈಗ ಮಾಜಿ ಸಿಎಂ ಆರೋಗ್ಯ ಸ್ಥಿರವಾಗಿದೆ ಎನ್ನುತ್ತಿವೆ ವೈದ್ಯಕೀಯ ಮೂಲಗಳು.

TRENDING