Sunday, September 27, 2020
Home ಸುದ್ದಿ ಜಾಲ ಸುಶಾಂತ್ ಸಿಂಗ್ ಪ್ರಕರಣ : ಅತಿ ದೊಡ್ಡ ಸೀಕ್ರೆಟ್ ರಿವೀಲ್ ಮಾಡಿದ ಸುಶಾಂತ್ ಡೈರಿ.!

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಸುಶಾಂತ್ ಸಿಂಗ್ ಪ್ರಕರಣ : ಅತಿ ದೊಡ್ಡ ಸೀಕ್ರೆಟ್ ರಿವೀಲ್ ಮಾಡಿದ ಸುಶಾಂತ್ ಡೈರಿ.!

ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್ ಪೂತ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸುಶಾಂತ್ ಸಿಂಗ್ ರದ್ದು ಆತ್ಮಹತ್ಯೆ ಅಲ್ಲ, ಹತ್ಯೆ ಎಂಬ ವಾದ ಸೋಷಿಯಲ್ ಮೀಡಿಯಾದಲ್ಲಿ ಜೋರಾಗುತ್ತಿದೆ. ಹೀಗಿರುವಾಗಲೇ, ಸುಶಾಂತ್ ರವರ ಪರ್ಸನಲ್ ಡೈರಿಯ ಕೆಲವು ಪುಟಗಳ ಫೋಟೋಗಳು ಬಹಿರಂಗವಾಗಿವೆ.

ಡೈರಿಯ ಪುಟದಲ್ಲಿ 2020 ರ ತಮ್ಮ ಪ್ಲಾನ್ ಗಳನ್ನೆಲ್ಲ ಸುಶಾಂತ್ ಸಿಂಗ್ ಬರೆದಿಟ್ಟಿದ್ದರು. ಹಾಲಿವುಡ್ ಗೆ ಪದಾರ್ಪಣೆ ಮಾಡುವ ಕನಸು ಹೊಂದಿದ್ದ ಸುಶಾಂತ್, ಸ್ವಂತ ಪ್ರೊಡಕ್ಷನ್ ಕಂಪನಿ ಲಾಂಚ್ ಮಾಡುವ ಕುರಿತು ಯೋಜನೆ ಹಾಕಿಕೊಂಡಿದ್ದರು.

ಕಂಟೆಂಟ್ ಕ್ರಿಯೇಷನ್ ಕ್ರಿಯೇಟಿವ್ ಟೀಂ ಕಟ್ಟಲು ಪ್ಲಾನ್ ಮಾಡಿದ್ದ ಸುಶಾಂತ್, ಬಾಲಿವುಡ್ ಮತ್ತು ಹಾಲಿವುಡ್ ನಲ್ಲಿ ಉತ್ತಮ ಚಿತ್ರಗಳನ್ನು ತರಲು ರೂಪುರೇಷೆ ಸಿದ್ದಪಡಿಸಿಕೊಂಡಿದ್ದರು.

ಇಷ್ಟೆಲ್ಲಾ ಪ್ಲಾನ್ ಗಳನ್ನು ಹೊಂದಿದ್ದ ಸುಶಾಂತ್ ಸಿಂಗ್ ರಾಜ್ ಪೂತ್, ಆತ್ಮಹತ್ಯೆ ಮಾಡಿಕೊಳ್ಳಲು ಹೇಗೆ ಸಾಧ್ಯ.? ಮಾನಸಿಕ ಸಮಸ್ಯೆ ಇದ್ದಿದ್ದರೆ ಸುಶಾಂತ್ ಇಷ್ಟನ್ನೆಲ್ಲಾ ಪ್ಲಾನ್ ಮಾಡಲು ಸಾಧ್ಯವೇ.? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿದೆ.

ಸುಶಾಂತ್ ಸಿಂಗ್ ರದ್ದು ವ್ಯವಸ್ಥಿತ ಕೊಲೆ ಎಂಬ ವಾದಕ್ಕೆ ಡೈರಿಯ ಈ ಪುಟಗಳು ಮತ್ತಷ್ಟು ಪುಷ್ಟಿ ನೀಡುತ್ತಿವೆ.

TRENDING