Monday, September 21, 2020
Home ದೇಶ ಜಮ್ಮು-ಕಾಶ್ಮೀರ : ಉಗ್ರರ ಅಡಗುತಾಣ ಪತ್ತೆ, ಗ್ರೆನೇಡ್ಸ್, ಸ್ಫೋಟಕ, ಮದ್ದುಗುಂಡು ವಶ

ಇದೀಗ ಬಂದ ಸುದ್ದಿ

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ; ಆದಿತ್ಯ ಅಗರ್ವಾಲ್...

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ಸ್​ ಲಿಂಕ್ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆದಿತ್ಯಾ ಅಗರ್ವಾಲ್​​ನನ್ನ ಮತ್ತೆ ಸಿಸಿಬಿಗೆ ಒಪ್ಪಿಸಲಾಗಿದೆ. ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಎನ್​ಡಿಪಿಎಸ್​ ಕೋರ್ಟ್​ಗೆ...

ದೆಹಲಿ ಗಲಭೆ ಪ್ರಕರಣ : ಕುಟುಂಬ ಭೇಟಿಗೆ...

ನವದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿ ಬಂಧಿತರಾಗಿರುವ ಜೆಎನ್‌ಯು ಹ‌ಳೆಯ ವಿದ್ಯಾರ್ಥಿ ‌ಉಮರ್ ಖಾಲಿದ್, ತಮ್ಮ ಕುಟುಂಬ ಭೇಟಿಗಾಗಿ ಅನುಮತಿ...

N L S I U ಬೆಂಗಳೂರಿನ...

 ನವದೆಹಲಿ: ಬೆಂಗಳೂರಿನ ಎನ್‌ಎಲ್‌ಎಸ್‌ಐಯು ನ ಬಿಎ.ಎಲ್‌ಎಲ್ ಬಿ (ಆನರ್ಸ್) ಪ್ರವೇಶಕ್ಕೆ ನಡೆಸಲಾಗುತ್ತಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆ ಎನ್‌ಎಲ್‌ಎಟಿ-2020 ನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಎಲ್ಲಾ 22 ರಾಷ್ಟ್ರೀಯ...

ಡ್ರಗ್ ಪ್ರಕರಣ : ನಶೆ ರಾಣಿಯರ...

ಬೆಂಗಳೂರು,ಸೆ.21: ಡ್ರಗ್ ಜಾಲದಲ್ಲಿ ಭಾಗಿಯಾಗಿ ಬಂಧಿತರಾಗಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು...

ಜಮ್ಮು-ಕಾಶ್ಮೀರ : ಉಗ್ರರ ಅಡಗುತಾಣ ಪತ್ತೆ, ಗ್ರೆನೇಡ್ಸ್, ಸ್ಫೋಟಕ, ಮದ್ದುಗುಂಡು ವಶ

ಜಮ್ಮುಕಾಶ್ಮೀರ:ಸ್ವಾತಂತ್ರ್ಯ ದಿನಾಚರಣೆಗೆ ಕೇವಲ ಎರಡು ದಿನ ಬಾಕಿ ಇರುವಾಗಲೇ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ಭದ್ರತಾ ಪಡೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಉಗ್ರರ ಅಡಗುತಾಣವನ್ನು ಪತ್ತೆ ಹಚ್ಚಿರುವ ಘಟನೆ ಗುರುವಾರ (ಆಗಸ್ಟ್ 13, 2020) ನಡೆದಿದೆ.

ಆವಂತಿಪೋರಾ ಗ್ರಾಮದ ಬಾರ್ಸೋದಲ್ಲಿ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರ ಅಡಗುತಾಣ ಪತ್ತೆಯಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸೇನೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿತ್ತು. ಈ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಪರಾರಿಯಾಗಿದ್ದು, ಅಡಗುತಾಣ ಪತ್ತೆಯಾಗಿರುವುದಾಗಿ ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.

ಶೋಧ ಕಾರ್ಯಾಚರಣೆಯಲ್ಲಿ ಎಕೆ 47 ಗನ್ ನ ರೌಂಡ್ಸ್ ಗಳು, ಗ್ರೆನೇಡ್ಸ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಅಡಗುತಾಣದಿಂದ ವಶಕ್ಕೆ ಪಡೆಯಲಾಗಿದೆ ಎಂದು ವರದಿ ವಿವರಿಸಿದೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಲು ಸಿದ್ದತೆ ನಡೆಸುತ್ತಿದ್ದಾರೆ.

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಕಟ್ಟುನಿಟ್ಟಾಗಿ ಭದ್ರತೆಯನ್ನು ಪರಿಶೀಲಿಸಲಾಗುತ್ತಿದ್ದು, ಪ್ರತಿಯೊಂದು ಚಟುವಟಿಕೆ ಮೇಲೆ ನಿಗಾ ಇಡಲಾಗಿದೆ ಎಂದು ವರದಿ ವಿವರಿಸಿದೆ.

TRENDING