Sunday, September 20, 2020
Home ಅಂತರ್ ರಾಜ್ಯ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರು; ಉತ್ತರ ಪ್ರದೇಶ ಸರಕಾರ ನಿರ್ಧಾರ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರು; ಉತ್ತರ ಪ್ರದೇಶ ಸರಕಾರ ನಿರ್ಧಾರ

 ಅಯೋಧ್ಯೆ: ರಾಮಮಂದಿರಕ್ಕೆ ಭೂಮಿ ಪೂಜೆ ಆಗಿದ್ದೇ ಆಗಿದ್ದು, ಅಯೋಧ್ಯೆ ಚಹರೆಯೇ ಬದಲಾಗುತ್ತಿದೆ. ರೈಲ್ವೆ ನಿಲ್ದಾಣದ ಮರುವಿನ್ಯಾಸದ ಯೋಜನೆ ಬಳಿಕ ಇದೀಗ ಅಯೋಧ್ಯೆ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ದರ್ಜೆಗೆ ಏರಿಸಲು ಉತ್ತರ ಪ್ರದೇಶ ಸರಕಾರ ನಿರ್ಧರಿಸಿದೆ.

ಪ್ರಸ್ತುತವಿರುವ ಸಣ್ಣ ವಿಮಾನ ನಿಲ್ದಾಣ ಅಭಿವೃದ್ಧಿಗೆ ಈ ಹಿಂದೆ 285 ಎಕರೆ ಭೂಮಿ ಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಈಗ 600 ಎಕರೆಗೆ ವಿಮಾನ ನಿಲ್ದಾಣ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈಗಾಗಲೇ ಅಯೋಧ್ಯೆ ಏರ್‌ಪೋರ್ಟ್‌ಗೆ 525 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.

ರಾಮನ ಹೆಸರು: ಅಯೋಧ್ಯೆಗೆ ಭೇಟಿ ನೀಡಿದ್ದ ಉ.ಪ್ರ. ನಾಗರಿಕ ವಿಮಾನಯಾನ ಸಚಿವ ನಂದಗೋಪಾಲ್‌ ಗುಪ್ತಾ ನಂದಿ, “ಅಯೋಧ್ಯೆ ವಿಮಾನ ನಿಲ್ದಾಣವನ್ನು ಜಾಗತಿಕ ದರ್ಜೆಗೆ ಏರಿಸಲಾಗುವುದು. ಏರ್‌ಪೋರ್ಟ್‌ಗೆ ಶ್ರೀರಾಮನ ಹೆಸರನ್ನು ಇಡಲಾಗುವುದು’ ಎಂದು ತಿಳಿಸಿದರು.

“ಏರ್‌ಪೋರ್ಟ್‌ ಕಾಮಗಾರಿ ಪೂರ್ಣಗೊಂಡ ಬಳಿಕ ವಿದೇಶದ ಪ್ರಮುಖ ನಗರ ಗಳಿಗೆ ವಾಯುಸಂಪರ್ಕ ಕಲ್ಪಿಸಲಾಗುತ್ತದೆ. 777 ಬೋಯಿಂಗ್‌ ಮತ್ತು ಡಬಲ್‌ ಡೆಕ್ಕರ್‌ ವಿಮಾನಗಳಿಗೆ ಲ್ಯಾಂಡಿಂಗ್‌ ಸೌಲಭ್ಯವಿ ರಲಿದೆ. ರಾಮಮಂದಿರ ನಿರ್ಮಾಣ ದೊಂದಿಗೆ ವಿಮಾನ ನಿಲ್ದಾಣದ ಮೊದಲ ಹಂತದ ಯೋಜನೆಗಳೂ ಪೂರ್ಣಗೊಳ್ಳಲಿವೆ’ ಎಂದು ಭರವಸೆ ನೀಡಿದರು.

ಪ್ರಾದೇಶಿಕ ಸಂಪರ್ಕ ಯೋಜನೆ (ಆರ್‌ಸಿಎಸ್‌) ಅಡಿಯಲ್ಲಿ ರಾಜ್ಯ ಸರಕಾರ ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲು ಉ.ಪ್ರ., ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈಗ ಅದನ್ನು ನವೀಕರಿಸಿ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿಸಲು ನಿರ್ಧರಿಸಿದೆ.

ಸುತ್ತಮುತ್ತಲೂ ಏರ್ಪೋರ್ಟ್
ಅಯೋಧ್ಯೆ ಸುತ್ತಮುತ್ತಲಿನ ಅಜಂಗಢ, ಸೋನ್‌ಭದ್ರ, ಅಲಿಗಢದಲ್ಲಿ ರಾಜ್ಯ ಸರಕಾರ ವಿಮಾನ ನಿಲ್ದಾಣಗಳನ್ನು ನಿರ್ಮಿಸುತ್ತಿದೆ. ಕುಶಿ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಶೀಘ್ರವೇ ವಾಯುಸಂಚಾರಕ್ಕೆ ಮುಕ್ತವಾಗಲಿದೆ.

TRENDING