Wednesday, September 23, 2020
Home ಅಂತರ್ ರಾಜ್ಯ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಹಿಂದೂಗಳಿಂದ ಕೊಡುಗೆ!

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಹಿಂದೂಗಳಿಂದ ಕೊಡುಗೆ!

ಲಕ್ನೋ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ನಂತರ ಸುಪ್ರಿಂಕೋರ್ಟ್ನಿರ್ದೇಶನದಂತೆ ಅಯೋಧ್ಯಾ ತೀರ್ಪಿನ ಅನ್ವಯ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಸೀದಿ ನಿರ್ಮಾಣಕ್ಕಾಗಿ 5 ಎಕರೆ ಭೂಮಿ ಮೀಸಲಿಡಲಾಗಿದೆ, ಧನ್ನೀಪುರ ಗ್ರಾಮದಲ್ಲಿ ಅಯೋಧ್ಯೆಯ ರಾಮಮಂದಿರದಿಂದ 20 ಕಿಮೀ ದೂರದಲ್ಲಿರುವ ಜಾಗದಲ್ಲಿ ಉತ್ತರ ಪ್ರದೇಶ ಸುನ್ನಿ ವಕ್ಫ್ ಬೋರ್ಡ್ ಸಮಿತಿ ಭೂಮಿ ಅಭಿವೃದ್ಧಿ ಪಡಿಸುವುದಾಗಿ ಜುಲೈ 29 ರಂದು ಸುನ್ನಿ ಬೋರ್ಡ್ ಘೋಷಣೆ ಮಾಡಿತ್ತು.

ಮಸೀದಿ ನಿರ್ಮಾಣಕ್ಕಾಗಿ ಹಿಂದೂಗಳು ಕೊಡುಗೆ ನೀಡಲು ಮುಂದಾಗಿದ್ದು, ದೇವಾಲಯದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೊಳಿಸುವುದಾಗಿ ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ. ಮಸೀದಿ ನಿರ್ಮಾಣಕ್ಕಾಗಿ ಪ್ರಪಂಚದಲ್ಲಿರುವ ಶೇ. 60 ರಷ್ಟು ಹಿಂದೂಗಳು ಕೊಡುಗೆ ನೀಡಲು ಮುಂದೆ ಬಂದಿರುವುದಾಗಿ ಮೂಲಗಳು ತಿಳಿಸಿವೆ,

ಅಯೋಧ್ಯೆಯಲ್ಲಿ ಹಿಂದೂ-ಮುಸ್ಲಿಂ ಕೋಮು ಸಾಮರಸ್ಯಕ್ಕೆ ಸಾಕ್ಷಿಯಾಗಲಿದೆ, ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆಯಲ್ಲಿ ಅನೇಕ ಸಂಖ್ಯೆಯಲ್ಲಿ ಮುಸ್ಲಿಮರು ಭಾಗಿಯಾಗಿದ್ದು ಇದಕ್ಕೆ ಸಾಕ್ಷಿಯಾಗಿತ್ತು ಎಂದು ಐಐಸಿಎಫ್ ತಿಳಿಸಿದೆ.

ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲು ಯುಪಿ ಸುನ್ನಿ ಕೇಂದ್ರ ವಕ್ಫ್ ಮಂಡಳಿಗೆ 5 ಎಕರೆ ಭೂಮಿಯನ್ನು ಗುರುತಿಸಿ ಮಂಜೂರು ಮಾಡುವಂತೆ ಸುಪ್ರೀಂ ಕೋರ್ಟ್ 2019 ರ ನವೆಂಬರ್ 9 ರಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಸುಪ್ರೀಂ ಕೋರ್ಟ್ ಆದೇಶ ಪಾಲಿಸಿದ ಯುಪಿ ಸರ್ಕಾರ 2020 ರ ಫೆಬ್ರವರಿಯಲ್ಲಿ ಧನ್ನಿಪುರ ಗ್ರಾಮದಲ್ಲಿ ಯುಪಿಎಸ್ಸಿಡಬ್ಲ್ಯೂಬಿಗೆ 5ಎಕರೆ ಭೂಮಿ ಹಂಚಿಕೆ ಮಾಡಿದೆ. ರಾಮ ದೇವಾಲಯದ ಭೂಮಿ ಪೂಜೆ ಸಮಾರಂಭಕ್ಕೆ ಮೂರು ದಿನಗಳ ಮೊದಲು ಅಯೋಧ್ಯೆ ಜಿಲ್ಲಾಡಳಿತವು ಆಗಸ್ಟ್ 2 ರಂದು ಐಐಸಿಎಫ್‌ಗೆ ಭೂಮಿಯನ್ನು ಹಸ್ತಾಂತರಿಸಿತು.

ಐಐಸಿಎಫ್ ಈಗಾಗಲೇ ಲಕ್ನೋದಲ್ಲಿ ಕಚೇರಿ ತೆರೆದಿದ್ದು. ದೇಣಿಗೆ ಸ್ವೀಕರಿಸಲು ಟ್ರಸ್ಟ್ ಮುಂದಿನ ವಾರದೊಳಗೆ ಪೋರ್ಟಲ್ ಪ್ರಾರಂಭಿಸುವ ಪ್ರಕ್ರಿಯೆಯಲ್ಲಿದೆ.

TRENDING