Tuesday, September 22, 2020
Home ಬೆಂಗಳೂರು ಬೆಂಗಳೂರು ಹಿಂಸಾಚಾರ : ಆರೋಪಿ ನವೀನ್ ವಿಚಾರಣೆ ವೇಳೆ ಬಯಲಾಯ್ತು ಫೇಸ್ ಬುಕ್ ಪೋಸ್ಟ್ ರಹಸ್ಯ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಬೆಂಗಳೂರು ಹಿಂಸಾಚಾರ : ಆರೋಪಿ ನವೀನ್ ವಿಚಾರಣೆ ವೇಳೆ ಬಯಲಾಯ್ತು ಫೇಸ್ ಬುಕ್ ಪೋಸ್ಟ್ ರಹಸ್ಯ

 ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಲಭೆಗೆ ಕಾರಣವೆನ್ನಲಾದ ಫೇಸ್ ಬುಕ್ ಪೋಸ್ಟ್ ಮಾಡಿದ್ದ ಆರೋಪಿ ನವೀನ್ ಮೊಬೈಲ್ ಪತ್ತೆಯಾಗಿಲ್ಲ.

ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದು ನಾನೇ ಎಂದು ಆರೋಪಿ ನವೀನ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆಯಲ್ಲಿ ನವೀನ್ ವಿವಾದಾತ್ಮಕ ಫೋಟೋ ಪೋಸ್ಟ್ ಮಾಡಿದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್, ಕಾಮೆಂಟ್ ಜೊತೆ ವಿವಾದಾತ್ಮಕ ಫೋಟೋವನ್ನು ಪೋಸ್ಟ್ ಮಾಡಿದ್ದೆ. 7 ಗಂಟೆ ಸುಮಾರಿಗೆ ಪೋಸ್ಟ್ ಮಾಡಿ 8 ಗಂಟೆಗೆ ಡಿಲೀಟ್ ಮಾಡಲಾಗಿದೆ ಎಂದು ನವೀನ್ ತಿಳಿಸಿದ್ದಾನೆ.

ನಂತರದಲ್ಲಿ ನನ್ನ ಮೊಬೈಲ್ ಕಳೆದುಹೋಗಿದೆ. ಹೀಗೆಲ್ಲಾ ಆಗುತ್ತೆ ಎಂದು ಗೊತ್ತಿರಲಿಲ್ಲ ಎಂದು ಪೂರ್ವ ವಿಭಾಗದ ಪೊಲೀಸರ ವಿಚಾರಣೆ ವೇಳೆ ನವೀನ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಆದರೆ, ಕಳೆದು ಹೋಗಿದೆ ಎನ್ನಲಾದ ನವೀನ್ ಮೊಬೈಲ್ ಮಾತ್ರ ಇದುವರೆಗೂ ಪತ್ತೆಯಾಗಿಲ್ಲ.

TRENDING