Monday, September 21, 2020
Home ಬೆಂಗಳೂರು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು ನಾನೇ: ತಪ್ಪು ಒಪ್ಪಿಕೊಂಡ ನವೀನ್

ಇದೀಗ ಬಂದ ಸುದ್ದಿ

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ; ಆದಿತ್ಯ ಅಗರ್ವಾಲ್...

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ಸ್​ ಲಿಂಕ್ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆದಿತ್ಯಾ ಅಗರ್ವಾಲ್​​ನನ್ನ ಮತ್ತೆ ಸಿಸಿಬಿಗೆ ಒಪ್ಪಿಸಲಾಗಿದೆ. ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಎನ್​ಡಿಪಿಎಸ್​ ಕೋರ್ಟ್​ಗೆ...

ದೆಹಲಿ ಗಲಭೆ ಪ್ರಕರಣ : ಕುಟುಂಬ ಭೇಟಿಗೆ...

ನವದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿ ಬಂಧಿತರಾಗಿರುವ ಜೆಎನ್‌ಯು ಹ‌ಳೆಯ ವಿದ್ಯಾರ್ಥಿ ‌ಉಮರ್ ಖಾಲಿದ್, ತಮ್ಮ ಕುಟುಂಬ ಭೇಟಿಗಾಗಿ ಅನುಮತಿ...

N L S I U ಬೆಂಗಳೂರಿನ...

 ನವದೆಹಲಿ: ಬೆಂಗಳೂರಿನ ಎನ್‌ಎಲ್‌ಎಸ್‌ಐಯು ನ ಬಿಎ.ಎಲ್‌ಎಲ್ ಬಿ (ಆನರ್ಸ್) ಪ್ರವೇಶಕ್ಕೆ ನಡೆಸಲಾಗುತ್ತಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆ ಎನ್‌ಎಲ್‌ಎಟಿ-2020 ನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಎಲ್ಲಾ 22 ರಾಷ್ಟ್ರೀಯ...

ಡ್ರಗ್ ಪ್ರಕರಣ : ನಶೆ ರಾಣಿಯರ...

ಬೆಂಗಳೂರು,ಸೆ.21: ಡ್ರಗ್ ಜಾಲದಲ್ಲಿ ಭಾಗಿಯಾಗಿ ಬಂಧಿತರಾಗಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು...

ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು ನಾನೇ: ತಪ್ಪು ಒಪ್ಪಿಕೊಂಡ ನವೀನ್

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ರಾತ್ರೋರಾತ್ರಿ ನಡೆದ ಗಲಭೆಗೆ ಕಾರಣವಾದ ಫೇಸ್ ಬುಕ್ ನಲ್ಲಿ ಧಾರ್ಮಿಕ ನಿಂದನೆಯ ಪೋಸ್ಟ್ ಹಾಕಿದ್ದು ನಾನೇ ಎಂದು ನವೀನ್ ವಿಚಾರಣೆಯ ವೇಳೆ ತಪ್ಪು ಒಪ್ಪಿಕೊಂಡಿದ್ದಾನೆ.

ಮುಸ್ಲಿಂ ಸಮುದಾಯದ ಧಾರ್ಮಿಕ ನಿಂದನೆ ಕುರಿತು ವಿಚಾರಣೆ ನಡೆಸುತ್ತಿರುವ ಪೊಲೀಸರು ಗುರುವಾರ ನವೀನ್ ನನ್ನು ತೀವ್ರವಾಗಿ ವಿಚಾರಣೆ ನಡೆಸಿದ್ದು, ಗಲಭೆಗೆ ಕಾರಣವಾದ ಪೋಸ್ಟ್ ಮಾಡಿದ್ದು ನಾನೇ. ಮತ್ತು ಅದಕ್ಕೆ ಕಮೆಂಟ್ ಕೂಡ ಮಾಡಿದ್ದೆ. ಆದರೆ ಈ ರೀತಿ ಗಲಭೆ ಆಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾನೆ.

ಆರಂಭದಲ್ಲಿ ನನ್ನ ಮೊಬೈಲ್ ಕಳೆದು ಹೋಗಿದ್ದು, ನನ್ನ ಫೇಸ್ ಬುಕ್ ಅನ್ನು ಹ್ಯಾಕ್ ಮಾಡಲಾಗಿದ್ದು, ನಾನು ಫೇಸ್ ಬುಕ್ ನಲ್ಲಿ ಯಾವುದೇ ಪೋಸ್ಟ್ ಮಾಡಿಲ್ಲ ಎಂದು ವಾದ ಮಾಡುತ್ತಿದ್ದ ಶಾಸಕ ಅಖಂಡ ಶ್ರೀನಿವಾನ ಮೂರ್ತಿ ಅವರ ಮಾಜಿ ಆಪ್ತ ನವೀನ್, ಇದೀಗ ತಪ್ಪು ಒಪ್ಪಿಕೊಳ್ಳುವ ಮೂಲಕ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ.

ಗಲಭೆ ನಡೆದ ದಿನ ಸಂಜೆ 7 ಗಂಟೆ ಸುಮಾರಿಗೆ ಪೋಸ್ಟ್ ಮಾಡಿದ್ದು, ರಾತ್ರಿ 8 ಗಂಟೆಗೆ ಪೋಸ್ಟ್ ಡಿಲಿಟ್ ಮಾಡಿದ್ದೆ ಎಂದು ನವೀನ್ ಹೇಳಿದ್ದು, ಕಳೆದು ಹೋಗಿರುವ ನವೀನ್ ಮೊಬೈಲ್ ಇನ್ನೂ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಮೊಬೈಲ್ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.

TRENDING