Monday, September 21, 2020
Home ಬೆಂಗಳೂರು ಬೆಂಗಳೂರು ಗಲಭೆ ಪ್ರಕರಣ: ಕೆಜಿ ಹಳ್ಳಿ ಕಾರ್ಪೋರೇಟರ್ ಪತಿ ಕಲೀಂ ಪಾಷಾ ಬಂಧನ

ಇದೀಗ ಬಂದ ಸುದ್ದಿ

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

ಬೆಂಗಳೂರು ಗಲಭೆ ಪ್ರಕರಣ: ಕೆಜಿ ಹಳ್ಳಿ ಕಾರ್ಪೋರೇಟರ್ ಪತಿ ಕಲೀಂ ಪಾಷಾ ಬಂಧನ

ಬೆಂಗಳೂರು, ಆಗಸ್ಟ್.14: ಬೆಂಗಳೂರಿನ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಜಿ.ಹಳ್ಳಿ ಕಾರ್ಪೋರೇಟರ್ ಇರ್ಷಾದ್ ಬೇಗಂ ಅವರ ಪತಿ ಕಲೀಂ ಪಾಷಾರನ್ನು ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್.11ರಂದು ನಡೆದ ಗಲಾಟೆಗೂ ಮುನ್ನ ಕಲೀಂ ಪಾಷಾ ಮೊದಲು ಠಾಣೆಯ ಬಳಿ ತೆರಳಿ ಪ್ರಚೋದನಕಾರಿಯಾಗಿ ಮಾತನಾಡಿದ್ದರು ಎನ್ನಲಾಗಿದೆ. ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಕೊಂಡು ದಾಂಧಲೆ ಶುರುವಾಗುತ್ತಿದ್ದಂತೆ ಅಲ್ಲಿಂದ ಕಲೀಂ ಪಾಷಾ ಪರಾರಿಯಾಗಿದ್ದರು.

ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ಪರಿಸ್ಥಿತಿ ಕೊಂಚ ಹತೋಟಿಗೆ ಬಂದ ಬಳಿಕ ಮತ್ತೆ ಸ್ಥಳಕ್ಕೆ ತೆರಳಿ ಪೊಲೀಸರಿಗೆ ಸಹಕಾರ ನೀಡುವಂತೆ ನಟಿಸಿದ್ದರು ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೆ.ಜಿ.ಹಳ್ಳಿ ಕಾರ್ಪೋರೇಟರ್ ಇರ್ಷಾದ್ ಬೇಗಂ ಅವರ ಪತಿ ಕಲೀಂ ಪಾಷಾರನ್ನು ಬಂಧಿಸಿರುವ ಕೆ.ಜಿ.ಹಳ್ಳಿ ಠಾಣೆ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಆಗಸ್ಟ್.11ರಂದು ನಡೆದ ದಾಂಧಲೆ ಸ್ವರೂಪ:

ಬೆಂಗಳೂರಿನ ಕಾವಲ್ ಬೈರಸಂದ್ರದಲ್ಲಿ ಇರುವ ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಎದುರು ಮೊದಲು ಗಲಾಟೆ ಶುರುವಾಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮುಂದಾಗುತ್ತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ಉದ್ರಿಕ್ತರ ಗುಂಪು ಸೇರಿತು. ಪೊಲೀಸರ ಮೇಲೆಯೇ ಕಲ್ಲು ಮತ್ತು ಬಾಟಲಿ ತೂರಾಟ ನಡೆಸಿದರು. ಕೆ.ಜಿ. ಹಳ್ಳಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರ ವಾಹನಕ್ಕೆ ಬೆಂಕಿ ಹಚ್ಚಿದರು, ಡಿ.ಜಿ.ಹಳ್ಳಿಯಲ್ಲೂ ಉದ್ರಿಕ್ತರ ಆಕ್ರೋಶಕ್ಕೆ ಬೀದಿ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳೆಲ್ಲ ಹೊತ್ತಿ ಉರಿದವು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದರು, ಗಾಳಿಯಲ್ಲಿ ಗುಂಡು ಹಾರಿಸಿದ್ದರು.

TRENDING