Monday, September 21, 2020
Home ಬೆಂಗಳೂರು ಬೆಂಗಳೂರು ಹಿಂಸಾಚಾರ: ನವೀನ್ ತಲೆಗೆ 50 ಲಕ್ಷ ಬೆಲೆ ಕಟ್ಟಿದ ವ್ಯಕ್ತಿ

ಇದೀಗ ಬಂದ ಸುದ್ದಿ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‍ಗೆ ಮುಖಭಂಗ

ಐದು ವರ್ಷಗಳ ಸಮಗ್ರ ಬಿಎ ಎಲ್‍ಎಲ್‍ಬಿ(ಹಾನರ್ಸ್) ಪದವಿಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‍ಎಲ್‍ಎಸ್‍ಐಯು) ನಡೆಸಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ರಾಷ್ಟ್ರೀಯ...

ಬೆಂಗಳೂರು ಹಿಂಸಾಚಾರ: ನವೀನ್ ತಲೆಗೆ 50 ಲಕ್ಷ ಬೆಲೆ ಕಟ್ಟಿದ ವ್ಯಕ್ತಿ

 ಬೆಂಗಳೂರು ಕಾವಲ್ ಭೈರಸಂದ್ರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೀರತ್ ನಿಂದ ವಿವಾದಾತ್ಮಕ ಹೇಳಿಕೆ ಹೊರಬಿದ್ದಿದೆ. ಮೀರತ್‌ನ ಶಹಜೀಬ್ ರಿಜ್ವಿ ಎಂಬಾತ ವಿವಾದಾತ್ಮಕ ಪೋಸ್ಟ್ ಹಾಕಿದ್ದಾನೆ.ಇದ್ರಲ್ಲಿ ವಿವಾದಾತ್ಮಕ ಟ್ವೀಟ್ ಮಾಡಿದ ನವೀನ್ ತಲೆ ತಂದವರಿಗೆ 50 ಲಕ್ಷ  ರೂಪಾಯಿ ನೀಡುವುದಾಗಿ ಹೇಳಿದ್ದಾನೆ.

ಇದಕ್ಕೆ ಸಂಬಂಧಿಸಿದಂತೆ ಶಹಜೀಬ್ ರಿಜ್ವಿ ವಿಡಿಯೋ ಕೂಡ ಹಾಕಿದ್ದಾನೆ. ತಲೆ ತಂದವರಿಗೆ ಹಣ ನೀಡಲು ಸಮುದಾಯದವರು ಸಹಕರಿಸುತ್ತಾರೆಂದು ಹೇಳಿದ್ದಾನೆ. ಕೋಮು ಸೌಹಾರ್ದತೆಗೆ ಭಂಗ ತಂದ ಕಾರಣಕ್ಕೆ ಶಹಜೀಬ್ ವಿರುದ್ಧ ದೂರು ದಾಖಲಾಗಿದೆ.ಈ ಬಗ್ಗೆ ತನಿಖೆ ನಡೆಯುತ್ತಿದ್ದು,ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರು ಪೊಲೀಸರ ವಿಚಾರಣೆ ವೇಳೆ ಪ್ರವಾದಿ ನಿಂದನೆ ಪೋಸ್ಟ್ ಹಾಕಿರುವುದನ್ನು ನವೀನ್ ಒಪ್ಪಿಕೊಂಡಿದ್ದಾನೆ.

TRENDING