Monday, September 28, 2020
Home ಬೆಂಗಳೂರು ಬೆಂಗಳೂರು ಹಿಂಸಾಚಾರ: ರಾತ್ರೋರಾತ್ರಿ ಬಳ್ಳಾರಿ ಸೆಂಟ್ರಲ್ ಜೈಲ್ ಗೆ ಆರೋಪಿಗಳ ಸ್ಥಳಾಂತರ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಬೆಂಗಳೂರು ಹಿಂಸಾಚಾರ: ರಾತ್ರೋರಾತ್ರಿ ಬಳ್ಳಾರಿ ಸೆಂಟ್ರಲ್ ಜೈಲ್ ಗೆ ಆರೋಪಿಗಳ ಸ್ಥಳಾಂತರ

 ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದೆ.

ಇವರಲ್ಲಿ 89 ಆರೋಪಿಗಳನ್ನು ಬಳ್ಳಾರಿ ಸೆಂಟ್ರಲ್ ಜೈಲ್ ಗೆ ಸ್ಥಳಾಂತರ ಮಾಡಲಾಗಿದೆ. 89 ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಹಿನ್ನಲೆಯಲ್ಲಿ ರಾತ್ರೋರಾತ್ರಿ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಬೆಂಗಳೂರಿನಲ್ಲಿ ಆರೋಪಿಗಳನ್ನು ಇರಿಸಿದರೆ ಗಲಾಟೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಕೆಎಸ್‌ಆರ್ಟಿಸಿ ಬಸ್ ಗಳಲ್ಲಿ ಸಿಸಿಬಿ ಮತ್ತು ಕೆಎಸ್‌ಆರ್ಪಿ ಪೊಲೀಸ್ ಭದ್ರತೆಯಲ್ಲಿ ಆರೋಪಿಗಳನ್ನು ಸ್ಥಳಾಂತರ ಮಾಡಲಾಗಿದೆ.

TRENDING