Saturday, September 19, 2020
Home ಜಿಲ್ಲೆ ತುಮಕೂರು ಜೆಡಿಎಸ್ ಶಾಸಕ ಎಸ್ ಆರ್ ಶ್ರೀನಿವಾಸ್ ಅವರ ಕುಟುಂಬಕ್ಕೆ ಕೊರೋನಾ!

ಇದೀಗ ಬಂದ ಸುದ್ದಿ

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

ಭಾರಿ ಮಳೆಯಿಂದ ತತ್ತರಿಸಿದ್ದ ಕೊಡಗಿಗೆ ಮತ್ತೆ ವರುಣಾಘಾತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು,...

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು...

ಜೆಡಿಎಸ್ ಶಾಸಕ ಎಸ್ ಆರ್ ಶ್ರೀನಿವಾಸ್ ಅವರ ಕುಟುಂಬಕ್ಕೆ ಕೊರೋನಾ!

ತುಮಕೂರುಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿದೆ. ಆದರೆ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಬಚಾವ್ ಆಗಿದ್ದಾರೆ.

ಶಾಸಕ ಶ್ರೀನಿವಾಸ್ ಪತ್ನಿ, ಪುತ್ರ ಮತ್ತು ಪುತ್ರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ವೇಳೆ ಶ್ರೀನಿವಾಸ್ ಅವರ ಕೊರೋನಾ ರಿಪೋರ್ಟ್ ನೆಗೆಟಿವ್ ಬಂದಿದೆ. ಈ ಬಗ್ಗೆ ಸ್ವತಃ ಶಾಸಕ ಶ್ರೀನಿವಾಸ್ ಸಾಮಾಜಿಕ ಜಾಲತಾಣಗಳ ಮೂಲಕ ಖಚಿತಪಡಿಸಿದ್ದಾರೆ.

ನಮ್ಮ ಕುಟುಂಬದ ರಾಪಿಡ್ ಟೆಸ್ಟ್ ಮತ್ತು ಅರ್.ಟಿ.ಪಿ.ಸಿ.ಆರ್ ಕೊರೋನಾ ಪರೀಕ್ಷೆಯ ವರದಿ ಬಂದಿದ್ದು ನನಗೆ ನೆಗೆಟಿವ್ ಮತ್ತು ನನ್ನ ಪತ್ನಿ, ಮಗ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ರೋಗ ಲಕ್ಷಣಗಳಿದ್ದು ತುಮಕೂರು ಜಿಲ್ಲಾಸ್ಪತ್ರೆಯ ವೈದ್ಯರ ನಿರ್ದೇಶನದಂತೆ ಮನೆಯಲ್ಲೇ ಚಿಕಿತ್ಸೆ ‌ಪಡೆಯುತ್ತಿದ್ದಾರೆ ಎಂದು ಶ್ರೀನಿವಾಸ್ ಟ್ವೀಟ್ ಮಾಡಿದ್ದಾರೆ.

TRENDING