Wednesday, September 23, 2020
Home ದೇಶ ಕೊರೊನಾ ಅಬ್ಬರ : ದೇಶಾದ್ಯಂತ ಕಳೆದ 24 ಗಂಟೆಯಲ್ಲಿ 64,553 ಸೋಂಕು ಪತ್ತೆ, 1007...

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಕೊರೊನಾ ಅಬ್ಬರ : ದೇಶಾದ್ಯಂತ ಕಳೆದ 24 ಗಂಟೆಯಲ್ಲಿ 64,553 ಸೋಂಕು ಪತ್ತೆ, 1007 ಮಂದಿ ಬಲಿ

ನವದೆಹಲಿ: ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 64,553 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 23,96,638ಕ್ಕೆ ಏರಿಕೆಯಾಗಿದ್ರೆ, 1007 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 48,040ಕ್ಕೆ ಬಂದು ನಿಂತಿದೆ.

24,61,191 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 17,51,556ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 6,61,595 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಕರ್ನಾಟಕದಲ್ಲಿ ನಿನ್ನೆ ಒಂದೇ ದಿನಕ್ಕೆ 6,706 ಕೋವಿಡ್​-19 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ನಿನ್ನೆ ಸಾವನ್ನಪ್ಪಿದ್ದವರು 103 ಮಂದಿ. ರಾಜ್ಯದಲ್ಲಿ ಒಟ್ಟು 72,336 ಸಕ್ರಿಯ ಪ್ರಕರಣಗಳಿದ್ದು, ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರು 8,609 ಮಂದಿ.

ಬೆಂಗಳೂರಿನಲ್ಲಿಯೇ 1,893 ಪ್ರಕರಣಗಳು ದೃಢಪಟ್ಟಿದ್ದರೆ, ಒಟ್ಟು 33,050 ಸಕ್ರಿಯ ಪ್ರಕರಣಗಳಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ. 2,210 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

TRENDING