Monday, September 21, 2020
Home ಬೆಂಗಳೂರು ಬೆಂಗಳೂರಲ್ಲಿ ಕೊರೊನಾ ಪರೀಕ್ಷೆಗೊಳಗಾದ ಪ್ರತಿ 100 ಮಂದಿಯಲ್ಲಿ 20 ಜನರಿಗೆ ಪಾಸಿಟಿವ್..!

ಇದೀಗ ಬಂದ ಸುದ್ದಿ

ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ; ಆದಿತ್ಯ ಅಗರ್ವಾಲ್...

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ಸ್​ ಲಿಂಕ್ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆದಿತ್ಯಾ ಅಗರ್ವಾಲ್​​ನನ್ನ ಮತ್ತೆ ಸಿಸಿಬಿಗೆ ಒಪ್ಪಿಸಲಾಗಿದೆ. ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಎನ್​ಡಿಪಿಎಸ್​ ಕೋರ್ಟ್​ಗೆ...

ದೆಹಲಿ ಗಲಭೆ ಪ್ರಕರಣ : ಕುಟುಂಬ ಭೇಟಿಗೆ...

ನವದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿ ಬಂಧಿತರಾಗಿರುವ ಜೆಎನ್‌ಯು ಹ‌ಳೆಯ ವಿದ್ಯಾರ್ಥಿ ‌ಉಮರ್ ಖಾಲಿದ್, ತಮ್ಮ ಕುಟುಂಬ ಭೇಟಿಗಾಗಿ ಅನುಮತಿ...

N L S I U ಬೆಂಗಳೂರಿನ...

 ನವದೆಹಲಿ: ಬೆಂಗಳೂರಿನ ಎನ್‌ಎಲ್‌ಎಸ್‌ಐಯು ನ ಬಿಎ.ಎಲ್‌ಎಲ್ ಬಿ (ಆನರ್ಸ್) ಪ್ರವೇಶಕ್ಕೆ ನಡೆಸಲಾಗುತ್ತಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆ ಎನ್‌ಎಲ್‌ಎಟಿ-2020 ನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಎಲ್ಲಾ 22 ರಾಷ್ಟ್ರೀಯ...

ಡ್ರಗ್ ಪ್ರಕರಣ : ನಶೆ ರಾಣಿಯರ...

ಬೆಂಗಳೂರು,ಸೆ.21: ಡ್ರಗ್ ಜಾಲದಲ್ಲಿ ಭಾಗಿಯಾಗಿ ಬಂಧಿತರಾಗಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು...

ಕೇದಾರನಾಥ ದುರಂತ :7 ವರ್ಷಗಳ ಬಳಿಕ ...

2013 ರಲ್ಲಿ ಕೇದಾರನಾಥದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಏರ್ಪಟ್ಟಿತ್ತು. ಈ ವೇಳೆ ಸಾವಿರಾರು ಜನ ಸಾವನ್ನಪ್ಪಿದರೆ ಒಂದಿಷ್ಟು ಜನ ಕಾಣೆಯಾಗಿದ್ದರು. ಏಳು ವರ್ಷದ ಹಿಂದೆ ನಡೆದಿತ್ತು ಈ ಘಟನೆ. ಇದೀಗ...

ಬೆಂಗಳೂರಲ್ಲಿ ಕೊರೊನಾ ಪರೀಕ್ಷೆಗೊಳಗಾದ ಪ್ರತಿ 100 ಮಂದಿಯಲ್ಲಿ 20 ಜನರಿಗೆ ಪಾಸಿಟಿವ್..!

ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಬೆಂಗಳೂರು, ಆ.14- ನಗರದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಂದು ಹೆಚ್ಚಾಗುವ ಸಾಧ್ಯತೆ ಇದೆ.

ಕೊರೊನಾ ತಪಾಸಣೆಯನ್ನು ಬಿಬಿಎಂಪಿ ಹೆಚ್ಚು ಮಾಡಿರುವುದರಿಂದ ಸೋಂಕಿತರ ಪ್ರಮಾಣ ಸಹಜವಾಗಿಯೇ ಹೆಚ್ಚಾಗುವ ಸಾಧ್ಯತೆ ಇದೆ.ಬೆಂಗಳೂರಿನ 181 ಆಸ್ಪತ್ರೆಗಳಲ್ಲಿ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ.

ಕಳೆದೆರಡು ದಿನಗಳ ಹಿಂದೆ 20,059 ಜನರಿಗೆ ಟೆಸ್ಟ್ ಮಾಡಲಾಗಿತ್ತು. ಪ್ರತಿ ನೂರು ಜನರಲ್ಲಿ 18 ರಿಂದ 20 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ತಪಾಸಣೆ ಪ್ರಮಾಣವನ್ನು ಬಿಬಿಎಂಪಿ ಹೆಚ್ಚು ಮಾಡಿದೆ.

ರ್ಯಾಪಿಡ್ ಆಯಂಟಿಜೆನ್ ಟೆಸ್ಟ್ ಹಾಗೂ ಸ್ವಾಬ್ ಟೆಸ್ಟ್‍ಅನ್ನು ನಿರಂತರವಾಗಿ ಮಾಡುತ್ತಿದೆ. ಹಾಗಾಗಿ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಈಗಾಗಲೇ ಪ್ರತಿದಿನ 2000 ದಿಂದ 2500ರಷ್ಟು ನಗರದಲ್ಲಿ ಸೋಂಕಿತರ ಸಂಖ್ಯೆ ಕಂಡುಬರುತ್ತಿದ್ದು, ಈಗ ತಪಾಸಣೆಯ ಪ್ರಮಾಣವನ್ನು ಗಮನಿಸಿದರೆ ಸೋಂಕಿತರ ಸಂಖ್ಯೆ ನಗರದಲ್ಲಿ 3000ಕ್ಕೆ ಏರುವ ಸಾಧ್ಯತೆ ಕಂಡುಬರುತ್ತಿದೆ.

TRENDING