Sunday, September 20, 2020
Home ಸುದ್ದಿ ಜಾಲ ಕೊರೊನಾ ರಣಕೇಕೆ : ಜಗತ್ತಿನಾದ್ಯಂತ 2.10 ಕೋಟಿ ಮಂದಿಗೆ ಸೋಂಕು, 7.57 ಲಕ್ಷ ಸಾವು..!

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಕೊರೊನಾ ರಣಕೇಕೆ : ಜಗತ್ತಿನಾದ್ಯಂತ 2.10 ಕೋಟಿ ಮಂದಿಗೆ ಸೋಂಕು, 7.57 ಲಕ್ಷ ಸಾವು..!

ವಿಶ್ವದ 215ಕ್ಕೂ ಹೆಚ್ಚು ದೇಶಗಳ ಮೇಲೆ ಡೆಡ್ಲಿ ಕೋವಿಡ್-19 ವೈರಸ್ ಪ್ರಹಾರ ಮತ್ತಷ್ಟು ತೀವ್ರಗೊಂಡಿದೆ.

ಲೋಕಕಂಟಕವಾಗಿ ಪರಿಣಮಿಸಿರುವ ಪೆಡಂಭೂತದ ಹಾವಳಿಯಿಂದ ಪ್ರತಿನಿತ್ಯ ಸೋಂಕು ಮತ್ತು ಸಾವು ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ವರದಿಯಾಗುತ್ತಲೇ ಇದೆ.

ಜಗತ್ತಿನಾದ್ಯಂತ ರೋಗಪೀಡಿತರ ಸಂಖ್ಯೆ 2.10 ಕೂೀಟಿ ಹಾಗೂ ಒಟ್ಟು ಸಾವಿನ ಸಂಖ್ಯೆ 7.57 ಲಕ್ಷ ದಾಟಿದೆ. ಇದರ ನಡುವೆಯೂ ವಿಶ್ವದಲ್ಲಿ ಈವರೆಗೆ 1.39 ಕೋಟಿಗೂ ಅಕ ರೋಗಿಗಳು ಗುಣಮುಖರಾಗಿರುವುದು ತುಸು ಸಮಾಧಾನಕರ ಸಂಗತಿಯಾಗಿದೆ. ಆದರೆ ಇನ್ನೂ 63.96 ಲಕ್ಷ ಸಕ್ರಿಯ ಪ್ರಕರಣಗಳು ವರದಿಯಾಗಿರುವುದು ಆತಂಕದ ಸಂಗತಿಯಾಗಿದೆ.

ವಿಶ್ವವ್ಯಾಪಿ ನಿನ್ನೆ ಮಧ್ಯರಾತ್ರಿವರೆಗೆ 7,57,650 ಮಂದಿ ಸಾವಿಗೀಡಾಗಿದ್ದು, 2,10,88,317 ಸೋಂಕು ಪ್ರಕರಣಗಳು ವರದಿಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 63,96,469 ದಾಟಿದೆ.

ಅಲ್ಲದೇ ಇನ್ನೂ 64,500ಕ್ಕೂ ಹೆಚ್ಚು ರೋಗಿಗಳ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುವ ಆತಂಕವಿದೆ. ನಾಳೆ ವೇಳೆಗೆ ಸಾವಿನ ಸಂಖ್ಯೆ ಎಂಟು ಲಕ್ಷ ಮತ್ತು ಸಾಂಕ್ರಾಮಿಕ ರೋಗಿಗಳ ಪ್ರಮಾಣ 2.14 ಕೋಟಿ ದಾಟುವ ಆತಂಕವಿದೆ.

ವ್ಯಾಪಕ ಸಾವು-ನೋವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಮಧ್ಯೆ ರೋಗಿಗಳ ಚೇತರಿಕೆ/ಗುಣಮುಖ ಪ್ರಮಾಣದಲ್ಲೂ ವೃದ್ದಿ ಕಂಡುಬಂದಿದೆ.

ವಿಶ್ವದಲ್ಲಿ ಈವರೆಗೆ 1,39,34,198 ಮಂದಿ ರೋಗಿಗಳು ಚೇತರಿಸಿಕೊಂಡಿದ್ದಾರೆ ಮತ್ತು ಗುಣಮುಖರಾಗಿದ್ದಾರೆ. ಅಮೆರಿಕ, ಬ್ರೆಜಿಲ್, ಭಾರತ, ರಷ್ಯಾ, ಮತ್ತು ದಕ್ಷಿಣ ಆಫ್ರಿಕಾ ಕೊರೊನಾ ಕೇಸ್‍ಗಳಲ್ಲಿ ವಿಶ್ವದ ಟಾಪ್ ಫೈವ್ ದೇಶಗಳಾಗಿವೆ.

TRENDING